ತೇರದಾಳ: ಶಿವಶರಣ ಹರಳಯ್ಯ ಸಮಾಜದಿಂದ ಆಹಾರ ಕಿಟ್
Team Udayavani, May 29, 2020, 11:02 AM IST
ತೇರದಾಳ: ಮನುಷ್ಯನಾದವನಿಗೆ ಸ್ವಾರ್ಥ ಮನೋಭಾವ ಇರಬಾರದು. ಮಾನವೀಯತೆ ಇರಬೇಕು ಎಂದು ಪುರಸಭೆ ಸದಸ್ಯ ಸಚಿನ ಕೊಡತೆ ಹೇಳಿದರು. ಪಟ್ಟಣದ ಶಿವಶರಣ ಹರಳಯ್ಯ ಸಮಾಜದ ವತಿಯಿಂದ ಸಮಾಜದ ಕಡು ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಿ ಅವರು ಮಾತನಾಡಿದರು.
ಕೋವಿಡ್ ದಿಂದಾಗಿ ಕೂಲಿ ಮಾಡಿ ಬದುಕುವ ಬಡವರಿಗೆ ಉದ್ಯೋಗ ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಅಂತವರಿಗೆ ನೆರವು ಮಾಡಿವುದು ಎಲ್ಲರ ಕರ್ತವ್ಯವಾಗಿದೆ. ಹರಳಯ್ಯ ಸಮಾಜ ಕೂಡ ಹಿಂದುಳಿದ ಮತ್ತು ಬಡತನ ಹೊಂದಿರುವ ಸಮಾಜವಾಗಿದೆ. ಬಡತನದ ಜತೆಗೆ ಇನ್ನೊಬ್ಬರ ಬಡತನ ಗುರುತಿಸಿ ಅಂತಹ ಕುಟುಂಬಗಳಿಗೆ ಅಗತ್ಯ ದಿನಸಿ ಕಿಟ್ ವಿತರಣೆ ಮಾಡುವ ಕೆಲಸವನ್ನು ಸಮಾಜದ ವತಿಯಿಂದ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಬಾಳಕೃಷ್ಣ ಸಣ್ಣಕ್ಕಿ, ಲಕ್ಷ್ಮಣ ಕೊಡತೆ, ರಾಜು ಸಣ್ಣಕ್ಕಿ, ಪ್ರಭಾಕರ ಸಣ್ಣಕ್ಕಿ, ಆನಂದ ಕೊಡೆ, ಶಿವಾಜಿ ಕಾಂಬಳೆ, ಕಿರಣ ಸಣ್ಣಕ್ಕಿ, ಅರವಿಂದ ಸಣ್ಣಕ್ಕಿ, ಕಿಶೋರ ಸಣ್ಣಕ್ಕಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.