ವಿದ್ಯಾರ್ಥಿಗಳ ಸಾಧನೆಯೇ ಗುರುವಿಗೆ ಕಾಣಿಕೆ: ಮಿರ್ಜಿ


Team Udayavani, May 14, 2019, 12:10 PM IST

bag-2

ಹುನಗುಂದ: ಗುರು ಶಿಷ್ಯರ ಸಂಬಂಧ ಸದಾ ಕಾಲ ಅಮರವಾದುದು ಎಂದು ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ. ಮಿರ್ಜಿ ಹೇಳಿದರು.

ಪಟ್ಟಣದ ಟಿಸಿಎಚ್ ಕಾಲೇಜನಲ್ಲಿ 2005-06 ನೆಯ ಸಾಲಿನ ಟಿಸಿಎಚ್ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾಧಕರಿಗೆ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು. ಅಂದಾಗ ಮಾತ್ರ ಸಾಧನೆಯ ಹಾದಿ ಸರಳವಾಗುತ್ತದೆ. ಸದಾ ಪ್ರಯತ್ನದ ಮೂಲಕ ಉನ್ನತ ಹುದ್ದೆಯನ್ನು ಅಲಂಕರಿಸಿದಾಗ ಗುರುವಿಗೆ ಕೊಡಬೇಕಾದ ಗೌರವ ಮತ್ತು ತಂದೆ ತಾಯಿಗಳಿಗೆ ನೀಡಬೇಕಾದ ಸೇವೆಯನ್ನು ಎಂದು ಮರೆಯಬಾರದು. ಮಗುವಿದ್ದಾಗ ಮೊದಲು ಸಂಸ್ಕಾರದ ಪಾಠ ಹೇಳಿದ ತಾಯಿ, ನಂತರ ಸಮಾಜದಲ್ಲಿ ಬದುಕಲು ಕಲಿಸಿದ ಶಿಕ್ಷಕ ಒಂದು ನಾಣ್ಯದ ಎರಡು ಮುಖ್ಯಗಳಿದಂತೆ ಎಂದರು.

ನಾವು ಉನ್ನತ ಸರ್ಕಾರಿ ಹುದ್ದೆ ಪಡೆದುಕೊಂಡಾಗ ಹುದ್ದೆಯಲ್ಲಿ ನಾವು ದೊಡ್ಡವರಾದರೂ ತಂದೆ ತಾಯಿ ಮತ್ತು ಗುರುಗಳಿಗೆ ನಾವು ಸಣ್ಣವರೆ ಎಂದು ಭಾವಿಸಿ ತಲೆ ಬಾಗಿಸಿಕೊಡುವ ಗೌರವದ ಮುಂದೆ ಬಹುದೊಡ್ಡ ಕೊಡುಗೆ ಮತ್ತೂಂದಿಲ್ಲ. ಇನ್ನು ಕಲಿಕೆಯಲ್ಲಿ ಸೇರಿದ ಸ್ನೇಹ ಅದು ಜೀವನದ ಪರಿಯಾಂತರವಾಗಿ ಮರೆಯದ ಅನುಭಂದ. ಈ ಸ್ನೇಹ ಸಂಭಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸ್ನೇಹದಲ್ಲಿ ಯಾವದೇ ಭಿನ್ನತೆ ವೈಮನಸ್ಸು ಬರದಂತೆ ಸದಾ ಸ್ನೇಹಮಯ ಜೀವನ ನಡೆಸುವುದು ಮುಖ್ಯ ಎಂದರು.

ಬಳ್ಳಾರಿ ಡಿವೈಎಸ್‌ಪಿ ಜಾವಿದ್‌ ಇನಾಮದಾರ ಮಾತನಾಡಿ, ನಾನು ಪೊಲೀಸ್‌ ಇಲಾಖೆಯಲ್ಲಿ ಉನ್ನತ ಹುದ್ದೆ ಪಡೆದುಕೊಂಡಿದ್ದರೂ ಗುರುವಿಗೆ ನಾನು ಇಂದಿಗೂ ಆತ್ಮೀಯ ಶಿಷ್ಯನಾಗಿ ಸದಾ ಗುರುವಿನ ಗುಲಾಮನಾಗಿದ್ದೇನೆ. ಈ ದೊಡ್ಡ ಹುದ್ದೆಯ ಕನಸ್ಸು ನನ್ನದಾದರೂ ಅದನ್ನು ನನಸ್ಸುಗೊಳಿಸಿದ್ದು ಗುರು ಕೊಟ್ಟ ಅಕ್ಷರದ ಜ್ಞಾನದಿಂದ ಎನ್ನುವುದನ್ನು ಮರೆತಿಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗುರುಗಳಿಗೆ ಮತ್ತು ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಆರ್‌ಎಂಎಸ್‌ಎ ಶಾಲೆಯ ಮುಖ್ಯೋಪಾಧ್ಯಾಯ ಎಸ್‌.ಜಿ.ಕಡಿವಾಲ ವಹಿಸಿದ್ದರು. ಲಲಿತಾ ಹೊಸಪ್ಯಾಟಿ, ವಿ.ಎಸ್‌. ಮೇಟಿ, ಜಿ.ಎಂ. ಪಾಟೀಲ, ಬಿ.ಎಲ್. ಕಂಚಗಾರ, ಎಸ್‌.ಎಚ್. ದಳವಾಯಿ, ಎಂ.ಎಂ. ಶಿರೂರ, ಎಸ್‌.ಎಸ್‌. ಹೊಸಮನಿ, ಶಂಕರ ಬೆಳ್ಳುಬ್ಬಿ, ಜಿ.ಬಿ. ಕಾಂತಿ, ಜಿ.ಎಚ್. ಪಾಟೀಲ, ಎಸ್‌.ಆರ್‌. ಸೊನ್ನದ, ರಮೇಶ ವಡವಾಣಿ, ಎ.ಐ. ಮಾನ್ವಿ ಉಪಸ್ಥಿತರಿದ್ದರು.

ಬಿ.ಎಚ್. ಜೋಗಿ ಸ್ವಾಗತಿಸಿದರು. ಶ್ರೀಕಾಂತ ಪಾರಗೊಂಡ ಪರಿಚಯಿಸಿದರು. ಮಹಾಂತೇಶ ತಿಪ್ಪಣ್ಣವರ ಮತ್ತು ಮಹಾಂತೇಶ ವಡಗೇರಿ ನಿರೂಪಿಸಿದರು.

ಟಾಪ್ ನ್ಯೂಸ್

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.