ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧನ ಅಂತ್ಯಕ್ರಿಯೆ

•ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ವಿರೂಪಾಕ್ಷಿ ತ್ರಿಪುರಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ

Team Udayavani, Jun 6, 2019, 1:19 PM IST

bk-tdy-3..

ಕುಳಗೇರಿ ಕ್ರಾಸ್‌: ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧನ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು.

ಕುಳಗೇರಿ ಕ್ರಾಸ್‌: ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧನ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಬುಧವಾರ ಸ್ವಗ್ರಾಮ ಕಾಕನೂರ ಗ್ರಾಮದಲ್ಲಿ ಜರುಗಿತು.

ಕಾಕನೂರ ಗ್ರಾಮದ ವಿರೂಪಾಕ್ಷಿ ಯಲ್ಲಪ್ಪ ಶಿಳ್ಳಿಕೇತರ (37) ಮೃತ ಯೋಧ. ತ್ರಿಪುರಾದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಬಾದಾಮಿ ಸಮೀಪ ಚೊಳಚಗುಡ್ಡ ಹತ್ತಿರ ಮಂಗಳವಾರ ಖ್ಯಾಡಗೆ ಸಹೋದರಿ ಮನೆಗೆ ಜಾತ್ರೆಗೆ ಹೋಗಿದ್ದ ಅವರು ಮರಳಿ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಮೃತಪಟ್ಟಿದ್ದರು.

ಯೋಧನ ಪಾರ್ಥಿವ ಶರೀರವನ್ನು ಬುಧವಾರ ಸ್ವ ಗ್ರಾಮಕ್ಕೆ ತರಲಾಯಿತು. ಪತ್ನಿ ಸಕ್ಕುಬಾಯಿ ಹಾಗೂ ಕುಟುಂಬ ಸಂಬಂಧಿಕರ ರೋಧನ ಮುಗಿಲು ಮುಟ್ಟಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಯೋಧನ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಯೋಧ ಪತ್ನಿ ಸಕ್ಕುಬಾಯಿ, ಮಕ್ಕಳಾದ ವರ್ಷಾ, ಖುಷಿ, ಗಗನ ಸೇರಿದಂರೆ ಅಪಾರ ಬಂಧು-ಬಳಗ ಅಗಲಿದ್ದಾರೆ. ತಹಶೀಲ್ದಾರ್‌ ಇಂಗಳೆ, ಸಿಪಿಐ ಕೆ.ಎಸ್‌. ಹಟ್ಟಿ, ಪಿಎಸ್‌ಐ ಪ್ರಕಾಶ ಬಣಕಾರ, ಜಿ.ಎಸ್‌. ಸುಣಗದ, ಎಂ.ಬಿ. ಕೋರಿ, ಜಿಲ್ಲೆಯ ಪೊಲೀಸ್‌ ಸಿಬ್ಬಂದಿ ನಮನ ಸಲ್ಲಿಸಿದರು.

ಹೊಳಬಸು ಶೆಟ್ಟರ, ಪಿ.ಆರ್‌. ಗೌಡರ, ನಾಗಪ್ಪ ಅಡಪಟ್ಟಿ, ಎಂ ಬಿ ಹಂಗರಗಿ, ಗ್ರಾಪಂ ಅಧ್ಯಕ್ಷ ಪುಂಡಲಿಕಪ್ಪ ಶಿಳ್ಳಿಕೇತರ, ನೀಲಪ್ಪ ಶಿಳ್ಳಿಕೇತರ, ಮಹಾಂತೇಶ ಕಲಬಾಶೆಟ್ಟಿ, ಈರಪ್ಪ ನವಲಗುಂದ, ಹನಮಂತ ಅಮೃತಕರ್‌, ಶರಣಪ್ಪ ಕಲಬಾಶೆಟ್ಟಿ, ಶ್ರೀಕಾಂತ ಅಡಪಟ್ಟಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.