ಭಕ್ತರ ಒತ್ತಾಸೆಯಿಂದ ಕಣಕ್ಕಿಳಿಯಲು ಸಿದ್ಧತೆ
Team Udayavani, Jan 16, 2018, 7:35 AM IST
ಜಮಖಂಡಿ: ಆರನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ನಲ್ಲಿ ಗುರುತಿಸಿಕೊಂಡು ಜನೋಪಯೋಗಿ ಕೆಲಸ ಮಾಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯಮಟ್ಟದ ಬಿಜೆಪಿ ವರಿಷ್ಠರು ಹಸಿರು ನಿಶಾನೆ ತೋರಿದ್ದರ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಬರಲು ಮಾನಸಿಕವಾಗಿ ಸಿದ್ಧತೆ ಮಾಡುತ್ತಿದ್ದೇನೆ ಎಂದು ಕಾಂತಲಿಂಗೇಶ್ವರ ಮಹಾರಾಜರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮಖಂಡಿ ಕ್ಷೇತ್ರದ ಬಿದರಿ ನಿವಾಸಿಯಾಗಿದ್ದು, ವಿಜಯಪುರದಲ್ಲಿ ಸಿಪಿಇಡಿ ಮುಗಿಸಿದ್ದೇನೆ. ಪ್ರಸಕ್ತ ಬಿದರಿ ಗ್ರಾಮದ ಸ್ವಂತ ಹೊಲದಲ್ಲಿ ಆಶ್ರಮ ನಿರ್ಮಿಸಿ ರೋಗ ರುಜಿನ, ಅಶಾಂತಿ
ಮನಃಸ್ಥಿತಿಯವರಿಗೆ ಸಾಂತ್ವನ ಗುರುವಾಗಿ ನೊಂದವರ ಮೊಗದಲ್ಲಿ ನಗು ಮೂಡಿಸುವ ಕೆಲಸ ಮಾಡುತ್ತಿದ್ದೇನೆ. ಆಶ್ರಮದಲ್ಲಿ ಆರ್ಯುವೇದ ಗಿಡಮೂಲಿಕೆ ಸಸ್ಯ ಬೆಳೆದು ವಿವಿಧ ರೋಗದಿಂದ ಬಳಲುತ್ತಿರುವರಿಗೆ ಉಚಿತ ಔಷಧ ನೀಡುತ್ತಿದ್ದೇನೆ. ಯಾವುದೇ ಸರ್ಕಾರ, ದಾನಿಗಳ ನೆರವಿಲ್ಲದೆ ಆಶ್ರಮಕ್ಕೆ ಆಗಮಿಸುವ ಭಕ್ತರಿಗೆ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿದ್ದು, ಪಕ್ಕದ ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಮಠದ ಭಕ್ತರಿದ್ದಾರೆ. 20 ವರ್ಷಗಳಿಂದ ಜನಸಾಮಾನ್ಯರ ಕಷ್ಟ- ಸುಖದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಜನರು ರಾಜಕೀಯಕ್ಕೆ ಬರಲು ಒತ್ತಾಯಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರ ಸ್ಪಷ್ಟ, ನಿಖರ, ನಿರ್ಭಿತಿ, ಜನೋಪಯೋಗಿ ಆಡಳಿತ ಹಾಗೂ ಉತ್ತರ ಪ್ರದೇಶದ
ಯೋಗಿ ಆದಿತ್ಯನಾಥ ಆಡಳಿತ ದೇಶದ ಜನತೆ ಮನಸೂರೆಗೊಂಡಿದೆ. 20 ವರ್ಷಗಳಿಂದ ಜನಸಾಮಾನ್ಯರ ಕಷ್ಟ- ಸುಖದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಜನರು ರಾಜಕೀಯಕ್ಕೆ ಬರಲು ಒತ್ತಾಯಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.