ಬನಶಂಕರಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ
Team Udayavani, Jan 18, 2022, 9:37 PM IST
ಬಾದಾಮಿ: ಬಾದಾಮಿ ಬನಶಂಕರಿದೇವಿ ಮಹಾರಥೋತ್ಸವದ ದಿನ ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯ, ತಾಲೂಕಿನ ವಿವಿಧ ಭಾಗಗಳಿಂದ ಸಹಸ್ರಾರು ಜನ ಭಕ್ತ ಸಮೂಹ ಪಾದಯಾತ್ರೆ ಮೂಲಕ ಬನಶಂಕರಿಗೆ ಆಗಮಿಸಿದ್ದರು. ಮಹಾರಥೋತ್ಸವ ಸಂದರ್ಭದಲ್ಲಿ ದಿ. ಪುನೀತ್‌ರಾಜಕುಮಾರ ಅಭಿಮಾನಿಗಳು ಪುನೀತ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.
ಮಹಾ ರಥೋತ್ಸವದಲ್ಲಿ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಮುಖಂಡರಾದ ಎಂ.ಬಿ.ಹಂಗರಗಿ, ಭೀಮಸೇನ ಚಿಮ್ಮನಕಟ್ಟಿ, ಮಂಜುನಾಥ ಹೊಸಮನಿ, ಮಹೇಶ ಹೊಸಗೌಡ್ರ, ಹೊಳಬಸು ಶೆಟ್ಟರ, ರಾಜಮಹ್ಮದ ಬಾಗವಾನ, ಪಿ.ಆರ್.ಗೌಡರ, ರೇವಣಸಿದ್ದಪ್ಪ ನೋಟಗಾರ, ರಾಮವ್ವ ಮಾದರ, ಎಂ.ಡಿ.ಯಲಿಗಾರ, ಅಶೋಕ ಕೋಟನಕರ, ತಹಶೀಲ್ದಾರ್ ಸುಹಾಸ ಇಂಗಳೆ, ತಾಪಂ ಇಒ ಮಲ್ಲಿಕಾರ್ಜುನ ಕಲಾದಗಿ, ಚೊಳಚಗುಡ್ಡ ಗ್ರಾಪಂ ಅಧ್ಯಕ್ಷೆ ರತ್ನಾ ಹಂಪಿಹೊಳಿ, ಉಪಾಧ್ಯಕ್ಷ ಭರಮಗೌಡ ಪಾಟೀಲ, ಬಸವರಾಜ ಹಂಪಿಹೊಳಿ, ಪಿಡಿಒ ಚಂದ್ರಕಾಂತ ದೊಡ್ಡಪತ್ತಾರ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.