New Medical ಕಾಲೇಜಿಗೆ ಆರ್ಥಿಕ ಇಲಾಖೆ ಅನುಮತಿ ಸಿಕ್ಕಿಲ್ಲ:ಸಚಿವ ಡಾ| ಶರಣಪ್ರಕಾಶ ಪಾಟೀಲ್
Team Udayavani, Jul 31, 2024, 11:19 PM IST
ಬಾಗಲಕೋಟೆ: ರಾಜ್ಯದಲ್ಲಿ ಈಗಾಗಲೇ ಘೋಷಿಸಿದ 9 ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಆರ್ಥಿಕ ಇಲಾಖೆ ಅನುಮತಿ ಸಿಕ್ಕಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್ ಹೇಳಿದರು.
ಬಾಡಗಂಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಾಗಲಕೋಟೆ ಜಿಲ್ಲೆಯೂ ಸೇರಿದಂತೆ 9 ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕಿದೆ. ಆದರೆ ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ.
ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಉದ್ದೇಶ ನಮಗಿದೆ. ಆದರೆ, ಹಣಕಾಸಿನ ವ್ಯವಸ್ಥೆ ಆಗಬೇಕಾಗುತ್ತದೆ. ಸದ್ಯ ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಚಿಂತನೆ ಇಲ್ಲ. ಆರ್ಥಿಕ ಇಲಾಖೆಯ ಅನುಮತಿ ಸಿಕ್ಕಲ್ಲಿ ಈಗಾಗಲೇ ಘೋಷಿಸಿದ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು.
ಈಗಾಗಲೇ ಇರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಲ್ಲಿ ಕೆಲವು ನ್ಯೂನತೆಗಳಿವೆ. ಹೀಗಾಗಿ ರಾಷ್ಟ್ರೀಯ ವೈದ್ಯಕೀಯ ಮಂಡಳಿ ದಂಡ ವಿಧಿಸಿದೆ. ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.