Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

ಪತಿಗಿಂತ ಅವರಿಗೆ ಮೂಡಾ ಸೈಟ್ ಮಹತ್ವದ್ದಲ್ಲ

Team Udayavani, Oct 2, 2024, 4:38 PM IST

12-mudhol

ಮುಧೋಳ: ಯಜಮಾನರಿಗೆ ಮುಜುಗರವನ್ನುಂಟು ಮಾಡುವ ಯಾವ ಆಸ್ತಿಯೂ ನನಗೆ ದೊಡ್ಡದಲ್ಲ‌ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ತಮಗೆ ಮುಡಾ ನೀಡಿದ್ದ ಸೈಟ್ ಗಳನ್ನು ಮರಳಿ ನೀಡಿ ಪತಿಯ ದಾರಿಯಲ್ಲಿ ನಡೆದು ಸಮಾಜಕ್ಕೆ‌ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಅ.2ರ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಅನವಶ್ಯಕವಾಗಿ ನಮ್ಮ ಯಜಮಾನರ ಹೆಸರು ತಳಕು ಹಾಕಲಾಗುತ್ತಿದೆ. ಅವರ ಎದುರು ನನಗೆ ಯಾವ ಆಸ್ತಿಯೂ ದೊಡ್ಡದಲ್ಲ. ಅವರ ಕಳಂಕರಹಿತ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ ಎಂಬ ಬೇಸರ ಅವರಲ್ಲಿ ಮನೆ ಮಾಡಿದೆ ಎಂದು ತಿಳಿಸಿದರು.

ಆದರೆ ಪ್ರತಿಯೊಂದರಲ್ಲೂ ತಪ್ಪು ಹುಡುಕುವ ವಿರೋಧಿಗಳು ಅದಕ್ಕೆ ಅಪಾರ್ಥ ಕಲ್ಪಿಸುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನೆಂಬುದರ ಬಗ್ಗೆ ತಿಳಿಸಿದ ರಾಜಕೀಯ ವಿರೋಧಿಗಳು ವಿನಾಕಾರಣ ಅವರ ಹೆಸರು ಎಳೆದು ತರುತ್ತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

madikeri

Madikeri: ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

MLC-elctin-Congress

Council By Polls: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಜು ಪೂಜಾರಿ

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.