ವಿರೂಪಗೊಂಡ ರೋಗಿಗಳ ಮುಖಗಳಿಗೆ ಚಿಕಿತ್ಸೆ
Team Udayavani, Jan 18, 2022, 9:56 PM IST
ಬಾಗಲಕೋಟೆ: ಬ್ಲಾಕ್ ಫಂಗಸ್ನಿಂದ ವಿರೂಪಗೊಂಡ 100 ರೋಗಿಗಳ ಮುಖಗಳಿಗೆ ಬವಿವ ಸಂಘದ ಪಿ.ಎಂ.ಎನ್. ದಂತ ಕಾಲೇಜಿನಲ್ಲಿ ಚಿಕಿತ್ಸೆ ನೀಡುವ ಮೂಲಕ ಮೊದಲಿನ ರೂಪ ನೀಡಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕÒ ಡಾ|ವೀರಣ್ಣ ಚರಂತಿಮಠ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ದಂತ ಚಿಕಿತ್ಸೆಗೆ ಸೀಮಿತವಾಗದೇ ಅಪಘಾತ, ಕ್ಯಾನ್ಸರ್, ಬ್ಲಾ Âಕ್ ಫಂಗಸ್ ಸೇರಿ ವಿವಿಧ ಘಟನೆಗಳಲ್ಲಿ ವಿರೂಪಗೊಂಡ ರೋಗಿಗಳ ಮುಖಗಳಿಗೆ ಚಿಕಿತ್ಸೆ ನೀಡಿ ಅವರಿಗೆ ಮೊದಲಿನ ರೂಪ ನೀಡಿರುವ ವೈದ್ಯರ ಕಾರ್ಯ ಶ್ಲಾಘನೀಯ ಎಂದರು.
ದಂತ ಕಾಲೇಜಿನ ಕೃತಕ ದಂತ ಜೋಡಣಾ ವಿಭಾಗ ಮತ್ತು ಬಾಯಿ ಶಸ್ತ್ರ ಚಿಕಿತ್ಸಾ ವಿಭಾಗಗಳು ಜಂಟಿಯಾಗಿ ರೋಗಿಗಳ ವಿರೂಪಗೊಂಡ ಮುಖದ ಚಿಕಿತ್ಸೆಯಲ್ಲಿ ಹೊಸ ಸಾಧನೆ ಮಾಡುತ್ತಿದೆ ಎಂದರು. ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಮಂಡಳಿಯ ಕಾರ್ಯಾಧ್ಯಕ್ಚ ಅಶೋಕ ಸಜ್ಜನ, ದಂತ ಕಾಲೇಜಿನ ಪ್ರಾಚಾರ್ಯ ಡಾ| ಶ್ರೀನಿವಾಸ ವನಕಿ, ಬಾಯಿ ಶಸ್ತ್ರ ಚಿಕಿತ್ಸಾ ವಿಭಾಗದ ಡಾ|ಸತ್ಯಜೀತ ದಂಡಗಿ, ಕೃತಕ ದಂತ ಜೋಡಣಾ ವಿಭಾಗದ ಡಾ| ವಿಕಾಸ ಕಾಂಬಳೆ, ಪ್ರಾಧ್ಯಾಪಕ ಡಾ| ರವಿರಾಜ ದೇಸಾಯಿ, ಡಾ| ಕಾಶೀನಾಥ ಆರಬ್ಬಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.