MLC ಯಾಗಿ ಉಮಾಶ್ರೀ ಆಯ್ಕೆ : ಅಭಿಮಾನಿಗಳಿಂದ ಸಂಭ್ರಮಾಚರಣೆ
Team Udayavani, Aug 19, 2023, 10:31 PM IST
ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಮಾಜಿ ಶಾಸಕಿ, ಮಾಜಿ ಸಚಿವೆ ಉಮಾಶ್ರೀ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಅವರ ಅಭಿಮಾನಿಗಳು ಶನಿವಾರ ಸಂಜೆ ರಬಕವಿ-ಬನಹಟ್ಟಿಯ ವಿವಿಧ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಾಚರಣೆ ಆಚರಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ತೇರದಾಳ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಮಾಶ್ರೀಯವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ತೀವ್ರ ನಿರಾಶೆಗೊಂಡಿದ್ದರು. ಈಗ ಸರ್ಕಾರದಿಂದ ನಾಮನಿರ್ದೇಶಿತ ಸದಸ್ಯರಾಗಿ ಉಮಾಶ್ರೀಯವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವದರಿಂದ ಅವರ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ಕಾಂಗ್ರೆಸ್ ಮುಖಂಡರಾದ ಬಸವರಾಜ ಗುಡೋಡಗಿ, ರಾಹುಲ ಕಲಾಲ, ದಾನಪ್ಪ ಹುಲಜತ್ತಿ, ರಾಜು ಕುಲಕರ್ಣಿ, ಚಿದಾನಂದ ಗಾಳಿ, ಸಂಜಯ ಜೋತಾವರ, ಮೊಹಮ್ಮದ ಝಾರೆ, ನೀಲಕಂಠ ಮುತ್ತೂರ, ಅಸ್ಲಂ ಶಿಲ್ಲೇದಾರ, ಮಾಯಪ್ಪ ಕರಿಜ್ಯೋತಿ, ರಾಮು ಜುಗಳಿ, ಪಿಂಟು ಕುಂಬಾರ, ಶಂಕರ ಹಿಪ್ಪರಗಿ, ದೇವಪ್ಪ ಮಹಿಷವಾಡಗಿ, ರಾಜು ಭದ್ರನ್ನವರ, ಯಾಸಿನ ಡಲಾಯತ, ಇರ್ಫಾನ ಮಂಟೂರ, ಸಚಿನ ಹಟ್ಟಿ , ಶ್ರೀಲ ಮಠಪತಿ, ಮಹಾಲಿಂಗ ಮುಧೋಳ, ಅನೀಲ ವಾಘ್ಮೋರೆ, ಸಮೀರ ಚಿಂಚಲಿ ಸೇರಿದಂತೆ ಹಲವರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.