Kulageri Cross: ದಾಖಲೆ ಇಲ್ಲದ 17,28,000 ರೂ. ಹಣ ವಶಕ್ಕೆ
Team Udayavani, Apr 2, 2024, 8:53 PM IST
ಕುಳಗೇರಿ ಕ್ರಾಸ್: ಜಿ.ಬಾಗಲಕೋಟೆ ಲೋಕಸಭಾ ಚುನಾವಣೆ ಹಿನ್ನೆಲೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಎರಡು ಚೆಕ್ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಒಟ್ಟು 17,28,000 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಾದಾಮಿ ಪಿಎಸ್ಐ ವಿಠಲ್ ನಾಯಕ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು ಕುಳಗೇರಿ ಕ್ರಾಸ್ ಚೆಕ್ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸಿದ ವೇಳೆ ಸರಿಯಾದ ದಾಖಲೆ ಇಲ್ಲದ 17,28,000 ರೂ. ಹಣ ಪತ್ತೆಯಾಗಿದೆ. ಸರಿಯಾದ ದಾಖಲೆ ನೀಡದ ಕಾರಣ ಹಣವನ್ನು ಜಪ್ತಿ ಮಾಡಿ ಚುನಾವಣಾ ಸೀಜರ್ ಕಮಿಟಿಯವರಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಫ್.ಎಸ್.ಟಿ. ಅನೀಲಕುಮಾರ ಸಾತಲಗಾಂವ, ಎಸ್.ಎಸ್.ಟಿ. ಐ ಬಿ ಬಸರಿಕಟ್ಟಿ, ಎ ಕೆ ಉಗಲವಾಟ, ಎಎಸ್ಐ ಎಚ್ ಎ ಹವಾಲ್ದಾರ, ಆರ್ ಎಸ್ ಬಿರಾದಾರ, ಜಿ ಎಸ್ ಹೊಸಮನಿ, ಮಹಾಂತೇಶ ಹರದಳ್ಳಿ, ಬಿ ಎ ಮುಲ್ಲಾ, ರಮೇಶ ಉಳ್ಳಾಗಡ್ಡಿ ಸೇರಿದಂತೆ ಚುನಾವಣಾ ಹಾಗೂ ಕಂದಾಯ, ಪೊಲೀಸ್ ಸಿಬ್ಬಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.