ಡಿಸಿಎಂ ರಾಜೀನಾಮೆಗೆ ಕರವೇ ಆಗ್ರಹ


Team Udayavani, Feb 20, 2021, 1:57 PM IST

ಡಿಸಿಎಂ ರಾಜೀನಾಮೆಗೆ ಕರವೇ ಆಗ್ರಹ

ಹುನಗುಂದ: ಅಭಿವೃದ್ಧಿ ಕುರಿತು ಕೇಳಿದರೆ ಕರವೇ ಕಾರ್ಯಕರ್ತ ರೊಂದಿಗೆ ಅನುಚಿತವಾಗಿ ವರ್ತಿಸಿದ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ತಾಲೂಕು ಕರವೇ ಘಟಕದಿಂದ ಪ್ರತಿಭಟನೆ ನಡೆಸಿತಹಶೀಲ್ದಾರ್‌ ಜಿ.ಎಂ. ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕರವೇ ಕಾನೂನು ಘಟಕದ ಜಿಲ್ಲಾಧ್ಯಕ್ಷ ರಮಜಾನ್‌ ನದಾಫ್‌ಮಾತನಾಡಿ, ಫೆ.16ರಂದು ಸರ್ಕಾರಿಕಾರ್ಯಕ್ರಮ ನಿಮಿತ್ತ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆಆಗಮಿಸಿದ್ದ ವೇಳೆಯಲ್ಲಿ ಡಿಸಿಎಂಕಾರಜೋಳ 2013-14ರಲ್ಲಿ ಜಿಲ್ಲೆಘೋಷಣೆಯಾದ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಬರುವ ಬಜೆಟ್‌ನಲ್ಲಿ ಅನುದಾನಮೀಸಲಿಡುವಂತೆ ಸರ್ಕಾರದಮೇಲೆ ಒತ್ತಡ ತರುವುದು ಮತ್ತು ಲೋಕೋಪಯೋಗಿ ಇಲಾಖೆಗೆ ಸೇರಿದ ಭೂಮಿ ಹುನಗುಂದ ವಿಜಯ ಮಹಾಂತೇಶ ವಿದ್ಯಾವರ್ಧಕಸಂಘ ಅತಿಕ್ರಮಿಸಿಕೊಂಡಿದ್ದನ್ನುತೆರುವುಗೊಳಿಸುವುದು ಸೇರಿದಂತೆಅನೇಕ ಬೇಡಿಕೆ ಈಡೇರಿಸುವಂತೆಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು.

ಅಲ್ಲದೇ ಈ ಕುರಿತು ಸುದ್ದಿಗೋಷ್ಠಿ ಮಾಡಿ ಒತ್ತಾಯಿಸಿದರೂ ಕ್ರಮತೆಗೆದುಕೊಂಡಿಲವೆಂದು ಕರವೇ ಜಿಲ್ಲಾಧ್ಯಕ್ಷ ರಮೇಶ ಬದ್ನೂರ ಕೇಳಿದಾಗ ಡಿಸಿಎಂ ಉಡಾಫೆ ಉತ್ತರ ನೀಡಿ ಅನುಚಿತವಾಗಿ ವರ್ತಿಸಿದ್ದಾರೆ. ತಕ್ಷಣಅವರು ತಮ್ಮ ಸ್ಥಾನಕ್ಕೆ ರಾಜೀನಾಮೆನೀಡುವಂತೆ ಒತ್ತಾಯಿಸಿದರು. ಕರವೇ ತಾಲೂಕಾಧ್ಯಕ್ಷ ಈರಣ್ಣಬಡಿಗೇರ ಮಾತನಾಡಿದರು.ಈ ವೇಳೆ ನಗರ ಘಟಕದ ಅಧ್ಯಕ್ಷ ಶರಣು ಗಾಣಿಗೇರ, ಜಗದೀಶಬಸರಿಗಿಡದ, ಶರಣು ಕುರಿ, ಹಸೇನಸಾಬ ಸಂದಿಮನಿ, ಮೌಲಪ್ಪ ಮಾದರ, ಸಾಗರ ದಿಡ್ಡಿಮನಿ, ಲಕ್ಷ್ಮಣ ತಳವಾರ ಇತರರಿದ್ದರು.

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.