![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 12, 2019, 12:48 PM IST
ಶಿರೂರ: ಜಿಲ್ಲಾಡಳಿತ ಆಶ್ರಯದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಶ್ರಯಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಕಿರಿಯ ಆರೋಗ್ಯ ಸಹಾಯಕ ಕೆ.ಎಫ್.ಮಾಯಾಚಾರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ವಿನೋದ ಹಾದಿಮನಿ ಮಾತನಾಡಿ, 1ರಿಂದ 10ನೇ ತರಗತಿ ಮಕ್ಕಳಿಗೆ ಈ ಲಸಿಕೆ ನೀಡಲಾಗುವುದು ಎಂದರು. ಇದಕ್ಕೂ ಮೊದಲು ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ನಡೆಯಿತು. ಶಾಲೆಯ ಮುಖ್ಯಗುರು ಎಚ್.ಆರ್ ಮಾಚಾ, ಎಸ್.ಟಿ ಭಟ್ಟ, ಶಶಿಕಲಾದೇವಿ, ಎಸ್.ಎಸ್ ಮಂತ್ರಿ, ಸುನೀತಾ ಮೆಣಸಗಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಶಾಲಾ ಸಿಬ್ಬಂದಿ ಮಕ್ಕಳು ಇದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.