ಲಸಿಕೆ ಪಡೆಯದಿದ್ರೂ ಬಂದಿದೆ ಮೆಸೇಜ್‌


Team Udayavani, Dec 19, 2021, 3:53 PM IST

ಲಸಿಕೆ ಪಡೆಯದಿದ್ರೂ ಬಂದಿದೆ ಮೆಸೇಜ್‌

ತೇರದಾಳ: ಸರಕಾರಿ ಆಸ್ಪತ್ರೆ ಸಿಬ್ಬಂದಿ ಅವಾಂತರದಿಂದ ಕೊರೊನಾ ಮೊದಲ ಲಸಿಕೆ ಪಡೆದವರಿಗೆ ಎರಡನೇ ಡೋಸ್‌ ಪೂರ್ಣಗೊಂಡಿದೆ ಎಂಬ ಸಂದೇಶ ಬಂದಿದೆ.

ತೇರದಾಳ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಮೊದಲ ಲಸಿಕೆ ಪಡೆದು ಮೂರು ತಿಂಗಳು ಗತಿಸಿದ ಹಲವರಿಗೆ ಎರಡನೇ ಡೋಸ್‌ ಹಾಕಿಸಿಕೊಳ್ಳದಿದ್ದರೂ ತಮ್ಮ ಡೋಸ್‌ಪೂರ್ಣಗೊಂಡಿದೆ ಎಂಬ ಸಂದೇಶ ಅವರ ಮೊಬೈಲ್‌ ಗೆ ಬರುತ್ತಿವೆ. ಇದು ಅಷ್ಟೇ ಅಲ್ಲ ಬೇರೆಯವರ ಹೆಸರಿನ ಎರಡನೇ ಡೋಸ್‌ ಲಸಿಕೆ ಪೂರ್ಣಗೊಂಡಿದೆಎಂಬ ಸಂದೇಶಗಳು ಕೂಡ ಇನ್ನೊಬ್ಬರಿಗೆ ಬರುತ್ತಿವೆ.ಇದರಿಂದ ಸಾರ್ವಜನಿಕರು ಸರಕಾರಿ ಆಸ್ಪತ್ರೆಗೆ ಅಲೆದಾಡುವಂತಾಗಿದೆ.

ನಾನು ಮೂರು ತಿಂಗಳ ಹಿಂದೆ 1ನೇ ಡೋಸ್‌ ಲಸಿಕೆ ಪಡೆದಿರುವೆ. ಡಿ.16ಕ್ಕೆ 2ನೇ ಡೋಸ್‌ಲಸಿಕೆ ಪಡೆಯಬೇಕಿತ್ತು. ಇನ್ನೆರೆಡು ದಿನಗಳಲ್ಲಿ ಲಸಿಕೆ ಪಡೆಯುವವನಿದ್ದೇನೆ. ಆದರೆ ಡಿ.16ರ ಮಧ್ಯಾಹ್ನ 2:35ಕ್ಕೆ 2ನೇ ಡೋಸ್‌ ಲಸಿಕೆ ಪಡೆದ ಬಗ್ಗೆ ಮೆಸೇಜ್‌ ಬಂದಿದೆ. ಈಗ ಲಸಿಕೆ ಪಡೆಯಲು ಹೇಗೆಹೋಗುವುದು ತಿಳಿಯದಾಗಿದೆ. ಅಲ್ಲದೆ 2ನೇ ಡೋಸ್‌ಲಸಿಕೆ ಪಡೆದ ಬಗ್ಗೆ ನನಗೆ ಪರಿಚಯವಿಲ್ಲದವರೊಬ್ಬರಹೆಸರಿನ(ಸವಿತಾ ಪಟ್ಟಣಶೆಟ್ಟಿ) ಮೆಸೇಜ್‌ ಕೂಡ ನನಗೆಬಂದಿದ್ದು ಆಶ್ಚರ್ಯವಾಗಿದೆ ಎನ್ನುತ್ತಾರೆ ತೇರದಾಳದ ಅಲ್ಲಪ್ಪ ಯಾದವಾಡ

ಜಮಖಂಡಿ ತಾಲೂಕಿನಲ್ಲಿ ಕೋವಿಡ್‌ ಮೊದಲ ಡೋಸ್‌ ಪಡೆದವರು ಶೇ.95, 2ನೇ ಡೋಸ್‌ ಪಡೆದವರು ಶೇ.75 ಎಂದು ಅಂದಾಜಿಸಲಾಗಿದೆ. ಕಳೆದ 8-10ದಿನಗಳಿಂದ ಲಸಿಕೆ ಪಡೆಯಲು ಬರುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ನಿತ್ಯ 2ರಿಂದ 5 ಸಾವಿರ ಜನ ಲಸಿಕೆ ಪಡೆಯುತ್ತಿದ್ದಾರೆ. 2-3 ತಿಂಗಳಲ್ಲಿಶೇ.100ರ ಸಾಧನೆ ಸಾಧ್ಯವಿದೆ. ಆದರೆ ಡೋಸ್‌ ಪಡೆಯದಿದ್ದರೂ ಅಥವಾಬೇರೊಬ್ಬರ ಮೊಬೈಲ್‌ಗೆ ಇನ್ನೊಬ್ಬರ ಸಂದೇಶ ಹೋಗುತ್ತಿದ್ದು, ಆಸ್ಪತ್ರೆಗಳಲ್ಲಿನ ಕಂಪ್ಯೂಟರ್‌ ಆಪರೇಟರ್‌ ಅವರ ಅವಾಂತರವೇ ಕಾರಣವಾಗಿರುತ್ತದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಯಾವುದೆ ಭಯ ಪಡೆಯದೆ ಲಸಿಕೆ ಪಡೆಯಬೇಕು. -ಡಾ|ಜಿ.ಎಚ್‌. ಗಲಗಲಿ, ತಾಲೂಕು ವೈದ್ಯಾಧಿ ಕಾರಿ, ಜಮಖಂಡಿ

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mahadevapura

Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.