ಜನರೊಂದಿಗೆ ಬೆಸೆದ ಗ್ರಾಮವಾಸ್ತವ್ಯ: ಸಚಿವ ಆರ್.ಅಶೋಕ್
Team Udayavani, Feb 27, 2023, 5:35 AM IST
ಕಲಾದಗಿ: ಗ್ರಾಮವಾಸ್ತವ್ಯದ ನೆನಪು ನನ್ನ ಜೀವನದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ರವಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಗ್ರಾಮವಾಸ್ತವ್ಯ ಅಪರೂಪದ ಕಾರ್ಯಕ್ರಮ. ಜನರ ಜತೆ ಬೆರೆತ ಕ್ಷಣಗಳು, ಪ್ರೀತಿ- ವಿಶ್ವಾಸ ಕೇವಲ ಕಾರ್ಯಕ್ರಮ ಉದ್ಘಾಟನೆ ಮಾಡಿ ಹೋದರೆ ಸಿಗುವುದಿಲ್ಲ. ಇಲ್ಲಿಯೇ ಜನರ ಜತೆಗಿದ್ದಾಗ ಮಾತ್ರ ಅವರ ಪ್ರೀತಿ-ವಿಶ್ವಾಸ-ನಂಬಿಕೆ ವೃದ್ಧಿಯಾಗುತ್ತದೆ.
ಪ್ರತಿಯೊಬ್ಬ ರಾಜಕಾರಣಿ ಕೂಡ ಈ ತರಹದ ಕಾರ್ಯಕ್ರಮ ಮಾಡಬೇಕು, ಜನರಿಗೆ ಹತ್ತಿರ ಆಗಬೇಕು. ನಮ್ಮನ್ನು ಆಯ್ಕೆ ಮಾಡುವ ಜನಗಳ ಜತೆ ಇದ್ದು, ಅವರ ಕಷ್ಟ ಸುಖದಲ್ಲಿ ನಾವೂ ಇದ್ದೇವೆ ಅನ್ನುವ ಭಾವನೆ ಬೆಳೆಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.