ನೇಕಾರ ಸಮುದಾಯ ಪ್ರವರ್ಗ-1ಕ್ಕೆ ಸೇರಿಸಿ

Team Udayavani, Dec 27, 2020, 1:52 PM IST

ನೇಕಾರ ಸಮುದಾಯ ಪ್ರವರ್ಗ-1ಕ್ಕೆ  ಸೇರಿಸಿ

ಬನಹಟ್ಟಿ: ರಾಜ್ಯದಲ್ಲಿರುವ ನೇಕಾರ ಸಮುದಾಯಕ್ಕೆ ದೊರೆಯಬೇಕಾದ ಸೌಲಭ್ಯಗಳುದೊರೆಯದೆ ಇರುವುದರಿಂದ ನೇಕಾರರುವಂಚಿತರಾಗುತ್ತಿದ್ದಾರೆ. ಆದ್ದರಿಂದ ನೇಕಾರರನ್ನು ಪ್ರವರ್ಗ-1ರಲ್ಲಿ ಸೇರಿಸುವ ನಿಟ್ಟಿನಲ್ಲಿ ಹೋರಾಟ ಅಗತ್ಯವಾಗಿದೆ ಎಂದು ನೇಕಾರ ಮುಖಂಡ ಮನೋಹರ ಶಿರೋಳ ಹೇಳಿದರು.

ಶನಿವಾರ ಸ್ಥಳೀಯ ಬಂಗಾರೆವ್ವ ತಟ್ಟಿಮನಿ ಸಭಾಭವನದಲ್ಲಿ ನಡೆದ ನೇಕಾರ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.ಈ ನಿಟ್ಟಿನಲ್ಲಿ ನೇಕಾರ ಸಮುದಾಯದ ಪ್ರಮುಖರು ಪಕ್ಷ ಬೇಧ ಮರೆತು ಒಂದಾಗಿಹೋರಾಟ ಮಾಡಬೇಕಾಗಿದೆ. ಪ್ರವರ್ಗ-1ಕ್ಕೆಸೇರಿದಾಗ ಮಾತ್ರ ಮುಂಬರುವ ನೇಕಾರರ ಮಕ್ಕಳಿಗೆ ಅನುಕೂಲವಾಗಲಿದೆ. ನೇಕಾರರು ಕೂಡಾ ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಡಿ.ಎಸ್‌.ಮಾಚಕನೂರ ಮಾತನಾಡಿ, ಈಗಾಗಲೇ ನೇಕಾರ ಜಾತಿಯನ್ನುಪ್ರವರ್ಗ-2 ರಲ್ಲಿ ಸೇರಿಸಲಾಗಿದೆ. ಇಲ್ಲಿ ಒಟ್ಟು26 ಜಾತಿಗಳಿವೆ. ಇದರಿಂದಾಗಿ ನೇಕಾರರಿಗೆದೊರೆಯಬೇಕಾದ ಯಾವುದೆ ಸೌಲಭ್ಯಗಳುದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಗಮನ ನೀಡಿ ನೇಕಾರ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದರು.

ಮುಖಂಡ ಶಂಕರ ಸೋರಗಾವಿ ಮಾತನಾಡಿ,ಮಹಾರಾಷ್ಟ್ರ ರಾಜ್ಯದಲ್ಲಿ ಈಗಾಗಲೇ ಅಲ್ಲಿರುವನೇಕಾರರಿಗೆ ವಿಶೇಷ ಸ್ಥಾನಮಾನ ನೀಡಿದ್ದಾರೆ. ರಾಜ್ಯದಲ್ಲೂ ಕೂಡಾ ನೇಕಾರರಿಗೆ ವಿಶೇಷ ಮೀಸಲಾತಿಯನ್ನು ನೀಡುವಲ್ಲಿ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯಾದಂತ ಹೋರಾಟ ಅಗತ್ಯವಾಗಿದೆ. ನೇಕಾರ ಸಮುದಾಯ ಜಾಗೃತವಾಗಬೇಕು ಎಂದರು.

ಜಿ.ಎಸ್‌.ಗೊಂಬಿ, ಶಂಕರ ಜುಂಜಪ್ಪನವರ ಸೇರಿದಂತೆ ಅನೇಕರು ಮಾತನಾಡಿದರು. ಮಂಗಳವಾರ ಪೇಟೆ ದೈವ ಮಂಡಳಿಯ ಅಧ್ಯಕ್ಷ ಶ್ರೀಶೈಲ ಧಬಾಡಿ ಅಧ್ಯಕ್ಷತೆ ವಹಿಸಿದ್ದರು. ಶಂಕರ ಜಾಲಿಗಿಡದ, ಓಂಪ್ರಕಾಶ ಬಾಗೇವಾಡಿ, ಪ್ರಭುಹಟ್ಟಿ, ಶ್ರೀನಿವಾಸ ಹುಬ್ಬಳ್ಳಿ, ನಗರಸಭಾ ಅಧ್ಯಕ್ಷ ಶ್ರೀಶೈಲ ಬೀಳಗಿ, ಮಲ್ಲಿನಾಥ ಕಕಮರಿ, ಈರಣ್ಣ ಚಿಂಚಕಂಡಿ, ರವಿ ಬಾಡಗಿ, ರವಿ ಚನಪನ್ನವರ, ರಾಜೇಂದ್ರ ಭದ್ರನವರ, ಬಸವರಾಜ ಗುಡೋಡಗಿ, ಶಿವಾನಂದ ಬುದ್ನಿ, ಡಾ| ಶಂಕರ ವಸ್ತ್ರದ ಇದ್ದರು.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.