ಬಾದಾಮಿ ಚಾಲುಕ್ಯ ಉತ್ಸವಕ್ಕೆ ಕೂಡಿ ಬರುತ್ತಾ ಕಾಲ!

Team Udayavani, Oct 27, 2019, 11:20 AM IST

bk-tdy-1

ಬಾಗಲಕೋಟೆ: ರಾಜ್ಯದ ಮೊದಲ ರಾಷ್ಟ್ರೀಯ ಉತ್ಸವ ಎಂಬ ಖ್ಯಾತಿ ಪಡೆದ ಚಾಲುಕ್ಯ ಉತ್ಸವ ಇಚ್ಛಾಸಕ್ತಿಯ ಕೊರತೆಯಿಂದ ಕಳೆದ ನಾಲ್ಕು ವರ್ಷಗಳಿಂದ ನಡೆದೇ ಇಲ್ಲ. ಈ ವರ್ಷವಾದರೂ ಉತ್ಸವಕ್ಕೆ ಕಾಲ ಕೂಡಿ ಬರುತ್ತಾ ಎಂಬ ಪ್ರಶ್ನೆ ಚಾಲುಕ್ಯರ ನಾಡಿನಿಂದ ಕೇಳಿ ಬರುತ್ತಿದೆ.

ಬೆಳಗಾವಿಯಲ್ಲಿ ಅತಿ ಹೆಚ್ಚು ಪ್ರವಾಹ ಬಂದರೂ ಕಿತ್ತೂರು ಉತ್ಸವ ನಡೆದಿದೆ. ಹಂಪಿ ಉತ್ಸವ ಜನವರಿಯಲ್ಲಿ ನಡೆಸಲು ದಿನ ನಿಗದಿಯಾಗಿದೆ. ರಾಜ್ಯದಲ್ಲಿ ಎಲ್ಲೇ ಪ್ರವಾಹ, ಬರ ಬಂದರೂ ಮೈಸೂರು ದಸರಾ ನಡೆಯುತ್ತೆ, ಹಂಪಿ ಉತ್ಸವ ನಡೆಯುತ್ತೆ ಆದರೆ ಚಾಲುಕ್ಯ ಉತ್ಸವಕ್ಕೆ ಮಾತ್ರ ಇಂತಹ ತಾತ್ಸಾರ ಎಂಬುದು ಜಿಲ್ಲೆಯ ಜನರ ಪ್ರಶ್ನೆಯಾಗಿದೆ.

ನಮ್ಮ ಜಿಲ್ಲೆಯಲ್ಲೇ ರನ್ನ ಉತ್ಸವ ನಡೆಯುತ್ತದೆ. ಆ ಉತ್ಸವ ನಡೆಸಲು ಯಾವ ನೆರೆ-ಬರ ಅಡ್ಡಿಯಾಗುವುದಿಲ್ಲ. ಅಲ್ಲಿನ ಹಾಲಿ-ಮಾಜಿ ಸಚಿವರು ಪೈಪೋಟಿಗೆ ಬಿದ್ದು ರನ್ನ ಉತ್ಸವ ನಡೆಸಿದ್ದಾರೆ. ಆದರೆ, ಚಾಲುಕ್ಯ ಉತ್ಸವಕ್ಕೆ ಮಾತ್ರ ಯಾವುದಾದರೂ ಕಾರಣ ಹೇಳುತ್ತಲೇ ಬರಲಾಗುತ್ತಿದೆ.

ಬಾದಾಮಿ, ಪಟ್ಟದಕಲ್ಲ, ಐಹೊಳೆ ಮೂರು ಪಾರಂಪರಿಕ ತಾಣಗಳಲ್ಲಿ ಒಂದೊಂದು ವರ್ಷ, ಮೂರು ದಿನ ಉತ್ಸವ ನಡೆಯಲಿ. ಸುಂದರ ವೇದಿಕೆಯಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ವೇದಿಕೆಯಾಗಲಿ. ಮುಖ್ಯವಾಗಿ ಚಾಲುಕ್ಯ ಅರಸರ ಸ್ಮರಣೆಯ ಜತೆಗೆ, ಈ ತಾಣಗಳ ಸಮಗ್ರ ಅಭಿವೃದ್ಧಿಯ ಚರ್ಚೆ, ಚಿಂತನೆ ಹೊರ ಬೀಳಲು, ಚಾಲುಕ್ಯ ಉತ್ಸವ ಬಳಕೆಯಾಗಲಿ ಎಂಬುದು ಪ್ರಜ್ಞಾವಂತರ ಅಭಿಪ್ರಾಯ. ಇದಕ್ಕೆ ಜನಪ್ರತಿನಿಧಿಗಳು,ಅಧಿಕಾರಿಗಳು ಸ್ಪಂದಿಸಬೇಕು. ಪ್ರವಾಹದಿಂದ ಸಂಕಷ್ಟದಲ್ಲಿರುವ ಜನರಿಗೆ ತಕ್ಷಣ ಪರಿಹಾರ, ಸೌಲಭ್ಯ ಕಲ್ಪಿಸಿ, ಫೆಬ್ರವರಿ-ಮಾರ್ಚ್‌ ವೇಳೆಗೆ ಉತ್ಸವಕ್ಕೆ ಅಣಿಯಾಗಲಿ ಎಂಬುದು ಜಿಲ್ಲೆಯ ಜನರ ಒತ್ತಾಯ.

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.