ಮೋದಿ ಬಂದು ಬಾಗಲಕೋಟೆ ಅಭಿವೃದ್ಧಿ ಮಾಡ್ತಾರಾ?

Team Udayavani, Apr 13, 2019, 1:44 PM IST

bag-3
ಮಹಾಲಿಂಗಪುರ: ಕಾಂಗ್ರೆಸ್‌ ಪಕ್ಷ ಉತ್ತರ ಕರ್ನಾಟಕದ ಮಹಿಳೆ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್‌ ನೀಡಿ ಅವಕಾಶ ಕಲ್ಪಿಸಿದೆ. ಎಲ್ಲರೂ ತಮ್ಮ ಮತವನ್ನು ನೀಡಿ ಬದಲಾವಣೆಗೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಮನವಿ ಮಾಡಿದರು. ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಅಭ್ಯರ್ಥಿಗಳು ತಮಗೆ ಮತ ನೀಡಿ ಅನ್ನುತ್ತಿಲ್ಲ. ಮೋದಿ ನೋಡಿ ಮತ ನೀಡಿ ಎಂದು ಕೇಳುತ್ತಾರೆ. ಮೋದಿ ಬಂದು ಜಿಲ್ಲೆಯ ಅಭಿವೃದ್ಧಿ ಮಾಡ್ತಾರಾ ಎಂದು ಪ್ರಶ್ನಿಸಿ, ಧರ್ಮದ ಒಡೆದು ಆಳುವ ನೀತಿ ಅನುಸರಿಸುವ ಬಿಜೆಪಿಗೆ ಜನ ತಕ್ಕ
ಪಾಠ ಕಲಿಸಲಿಬೇಕು ಎಂದರು.
ನಮಗೆ 56 ಎದೆಯುಳ್ಳ ವ್ಯಕ್ತಿ ಬೇಕಾಗಿಲ್ಲ. ರೈತರ, ಮಹಿಳೆಯರು, ಜನಸಾಮಾನ್ಯರ ನೋವು ನಲಿವಿಗೆ ಸ್ಪಂದಿಸುವ ಹೃದಯವಂತ ವ್ಯಕ್ತಿ ಬೇಕು. ಪುಲ್ವಾಮಾದಲ್ಲಿ ಸೈನಿಕರ ಸಾವಿಗೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.
ಲೋಕಸಭಾ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಮಾತನಾಡಿ, ಬಿಜೆಪಿಯವರಿಗೆ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದೇ ಮೋದಿ ನೋಡಿ ವೋಟ್‌ ಹಾಕಿ ಎಂದು ಮತ ಕೇಳುತ್ತಿದ್ದಾರೆ. ಮತದಾರರು ಎಚ್ಚರಿಕೆಯಿಂದ ಉತ್ತಮರನ್ನು ಗುರುತಿಸಿ ಆಯ್ಕೆ ಮಾಡಬೇಕು ಎಂದು ಹೇಳಿದರು.
ವಿಧಾನಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ, ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪುರ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಬಸವರಾಜ ಕೊಣ್ಣೂರ ಉಪಸ್ಥಿತರಿದ್ದರು.
ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ. ಮೋದಿ ಸರ್ಕಾರ ಮಾರ್ಕೆಟಿಂಗ್‌ ಮಾಡುವ ಸರ್ಕಾರ. ಸುಳ್ಳು ಹೇಳಿ ಕಣ್ಣಿಗೆ ಮಣ್ಣೇರಚುವ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಅಭಿವೃದ್ಧಿಗೆ ಶ್ರಮಿಸುವ ವೀಣಾ ಕಾಶಪ್ಪನವರ ಅವರನ್ನು
ಗೆಲ್ಲಿಸಬೇಕು.
  ಸಂಯುಕ್ತಾ ಪಾಟೀಲ, ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕಿ.

ಟಾಪ್ ನ್ಯೂಸ್

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.