ಒಬಿಸಿ ಮೀಸಲಾತಿಗಾಗಿ ಪ್ರಯತ್ನಿಸುವೆ: ಶೆಟ್ಟರ

ಇಂದು ಜಗತ್ತು ಸಣ್ಣದಾಗಿದೆ. ತಾಂತ್ರಿಕತೆ ದೊಡ್ಡದಾಗಿದೆ

Team Udayavani, Dec 12, 2022, 6:46 PM IST

ಒಬಿಸಿ ಮೀಸಲಾತಿಗಾಗಿ ಪ್ರಯತ್ನಿಸುವೆ: ಶೆಟ್ಟರ

ಬಾಗಲಕೋಟೆ: ರಾಜಕೀಯಕ್ಕಾಗಿ ಈ ಹಿಂದೆ ವೀರಶೈವ ಮತ್ತು ಲಿಂಗಾಯತ ಸಮುದಾಯದ ನಡುವೆ ಹಾಗೂ ಧರ್ಮ ಒಡೆಯುವ ಹುನ್ನಾರ ನಡೆದಿತ್ತು. ಅದು ಸಾಧ್ಯವಾಗದ ಕೆಲಸ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ನಗರದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ರವಿವಾರ ಹಮ್ಮಿಕೊಂಡಿದ್ದ ತಾಲೂಕಾ ಘಟಕದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಗುರುವಿರಕ್ತರು ಒಂದೇ ಎಂದು ಮೊದಲೇ ಹೇಳಿದ್ದೆ. ಅದು ಈಗ ನಿಜವಾಗಿದೆ. ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕಾಗಿದೆ.

ವೀರಶೈವ ಹಾಗೂ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು ಎಂಬ ಪ್ರಯತ್ನಕ್ಕೆ ನಾನೂ ಕೈಜೋಡಿಸುವೆ. ಶರಣರ ಮಾರ್ಗದರ್ಶನದಲ್ಲಿರುವ ಬಣಜಿಗ ಸಮುದಾಯ ಈಗ ಸಂಘಟಿತವಾಗುತ್ತಿದೆ. ಯಾರು ಸಹ ಸಮುದಾಯದಲ್ಲಿ ಒಡಕಿನ ಶಬ್ದ ಎತ್ತುವುದು ಬೇಡ. ಭಿನ್ನಾಭಿಪ್ರಾಯಗಳು ಏನೇ ಇದ್ದರೂ ಅವುಗಳನ್ನು ಮರೆತು ಸಮುದಾಯದ ಏಳ್ಗೆಗೆ ಶ್ರಮಿಸೋಣ ಎಂದರು.

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಸಣ್ಣ ಸಣ್ಣ ಸಮುದಾಯಗಳ ಅನುಕರಣೆ ನಮಗೆ ಇದೀಗ ಅವಶ್ಯವಾಗಿದೆ. ಅವರಲ್ಲಿರುವ ಪ್ರತಿಭೆಯನ್ನು ನಾವು ಸಹ ಅಳವಡಿಸಿಕೊಳ್ಳಬೇಕಿದೆ.ಇಂದು ಜಗತ್ತು ಸಣ್ಣದಾಗಿದೆ. ತಾಂತ್ರಿಕತೆ ದೊಡ್ಡದಾಗಿದೆ. ಅದನ್ನು ಬಳಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಸಾಧಕರಾಗುವ ಪ್ರಯತ್ನಕ್ಕೆ ಯುವ ಪೀಳಿಗೆ ಮುಂದಾಗಲಿ ಎಂದು ಹೇಳಿದರು.

ಶಾಸಕ ಡಾ| ವೀರಣ್ಣ ಚರಂತಿಮಠ ಮಾತನಾಡಿ, ಇಂದಿನ ದಿನಗಳಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡುವುದು ಅವಶ್ಯವಾಗಿದೆ ಎಂದರು. ಸಾಹಿತಿ ಬಸವರಾಜ ಹಂಚಲಿ ಉಪನ್ಯಾಸ ನೀಡಿದರು. ಗುಳೇದಗುಡ್ಡ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ, ಸಮುದಾಯದ ರಾಜ್ಯಾಧ್ಯಕ್ಷ ಅಂದಪ್ಪ ಜವಳಿ, ಪ್ರಧಾನ ಕಾರ್ಯದರ್ಶಿ ರವಿ ಕುಮಟಗಿ, ತಾಲೂಕಾಧ್ಯಕ್ಷ ಬಸವರಾಜ ಶೀಲವಂತ, ಸ್ವಾಗತ ಸಮಿತಿಯ ಆನಂದ ಜಿಗಜಿನ್ನಿ, ಮಲ್ಲಪ್ಪಣ್ಣ ಆರಬ್ಬಿ, ವಿಶ್ವನಾಥ ವೈಜಾಪುರ, ಮುರಗೇಶ ಶಿವನಗುತ್ತಿ, ಈರಣ್ಣ ವಾಲಿಶೆಟ್ಟರ ಇನ್ನಿತರರಿದ್ದರು.

ಸಾಧಕರಿಗೆ ಸನ್ಮಾನ
ಸಮಾಜದ ಪ್ರತಿಭಾವಂತ ಮಕ್ಕಳೊಂದಿಗೆ ಬಣಜಿಗ ಸಮಾಜದಲ್ಲಿ ಸಾಧನೆ ಮಾಡಿದ ಪ್ರಕಾಶ ತಪಶೆಟ್ಟಿ, ಚಂದ್ರಶೇಖರ ಜಿಗಜಿನ್ನಿ, ಬಸಲಿಂಗಪ್ಪ ನಾವಲಗಿ, ಸಿದ್ದಪ್ಪ ಅಂಗಡಿ, ಶಣ್ಮುಕಪ್ಪ ಹದ್ಲಿ, ಮಲ್ಲಪ್ಪ ಉದಪುಡಿ, ಮಹಾಲಿಂಗಪ್ಪ ಅಂಗಡಿ, ಬಸವರಾಜ ಬೋಳಿಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.