ರಬಕವಿ-ಬನಹಟ್ಟಿ: ತೋಳದ ದಾಳಿಗೆ 8 ಮೇಕೆಗಳು ಬಲಿ

Team Udayavani, Jun 12, 2022, 6:37 PM IST

Wolf attack on goat

ರಬಕವಿ-ಬನಹಟ್ಟಿ: ಒಂದೇ ರಾತ್ರಿಯಲ್ಲಿ ಮೂವರ ಬೇರೆ ಬೇರೆ ರೈತರ ಹೊಲದಲ್ಲಿ ತೋಳವೊಂದು ಹೋಗಿ 8 ಮೇಕೆಗಳನ್ನು ಬಲಿ ತೆಗೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಣಮಂತ ಬೀರಪ್ಪ ನ್ಯಾಮಗೌಡ ಎಂಬುವರ ಹೊಲದಲ್ಲಿ ಇದ್ದ ನಾಲ್ಕು ಮೇಕೆಗಳನ್ನು ತಿಂದು ಪ್ರಾಣ ತೆಗೆದಿದೆ. ಅದೇ ರೀತಿ ಪಕ್ಕದಲ್ಲಿ ಇದ್ದ ರಾಮಪ್ಪ ತಂಬಾಕು ಅವರ ಒಂದು ಮೇಕೆಯನ್ನು ತಿಂದು ಮತ್ತು ಶ್ರೀಶೈಲ ಶಿವಗೊಂಡಪ್ಪ ಕಂಕಣವಾಡಿ ಅವರ ಮೂರು ಮೇಕೆಗಳು ಅದೇ ಒಂದೇ ದಿನ ಸಾವನ್ನಪ್ಪಿದ ಘಟನೆ ಇದು ರೈತರಿಗೆ ತುಂಬಾ ತಲೆನೋವುಂಟು ಮಾಡಿದೆ.

ನೆರೆಯ ಹಿಪ್ಪರಗಿ ಗ್ರಾಮದಲ್ಲಿ ಇದಕ್ಕಿಂತ ಒಂದು ದಿನದ ಮುಂಚೆ ಶಂಕರಗೌಡ ಪಾಟೀಲ ಎಂಬುವರ ಹದಿನೆಂಟು ಮೇಕೆಗಳನ್ನು ತಿಂದು ಪ್ರಾಣ ಹಾನಿ ಮಾಡಿದ ಘಟನೆ ನಡೆದಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ ಮಲ್ಲು ನಾವಿ, ಮಹಾವೀರ ಆಲಗೂರ ಕಂದಾಯ ಹಾಗು ಪಶು ವೈದ್ಯಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಮುತ್ತಪ್ಪಾ ಮುಚಕಣ್ಣವರ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸರ್ಕಾರದಿಂದ ಪರಿಹಾರಕ್ಕೆ ಬೇಕಾದ ದಾಖಲಾತಿಗಳನ್ನು ಪಡೆದುಕೊಂಡರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.