ಈರುಳ್ಳಿಗೆ ಹಳದಿ ರೋಗ

1500 ಹೆಕ್ಟೇರ್‌ ಪ್ರದೇಶದಲ್ಲಿದೆ ಈರುಳಿ

Team Udayavani, Aug 10, 2020, 11:37 AM IST

ಈರುಳ್ಳಿಗೆ ಹಳದಿ ರೋಗ

ಕಲಾದಗಿ: ಕಳೆದ ವರ್ಷ ಪ್ರವಾಹದಿಂದ ನಲುಗಿದ ರೈತ ಪ್ರಸಕ್ತ ವರ್ಷ ಕೋವಿಡ್ ಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದಾನೆ. ಈಗ ಈರುಳ್ಳಿ ಬೆಳೆ ಕೈಗೆ ಬರುವ ಮುಂಚೆ ರೋಗಕ್ಕೆ ತುತ್ತಾಗಿ ಮಗುಚಿ ಬೀಳುತ್ತಿದ್ದು, ರೈತನನ್ನು ಮಕಾಡೆ ಮಲಗಿಸುತ್ತಿದೆ.

ಈ ಭಾಗದ ಸತ್ತಮುತ್ತಲಿನ ಗ್ರಾಮದಲ್ಲಿ ಬಹುತೇಕ ರೈತರು ಪ್ರತಿ ವರ್ಷ ಜೂನ್‌ ತಿಂಗಳಲ್ಲಿ ಈರುಳ್ಳಿ ಬಿತ್ತನೆ ಮಾಡಿ ಬೆಳೆಗಾಗಿ ಸಾಕಷ್ಟು ಶ್ರಮ ವಹಿಸಿ ಬೆಳೆ ಕಾಳಜಿ ವಹಿಸುತ್ತಿದ್ದು, ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿ 1500 ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಬಹುತೇಕ ಈರುಳ್ಳಿಗೆ ಹಳದಿ ರೋಗ ಕಾಡುತ್ತಿದೆ. ಕಳೆದ ಬಾರಿ ಪ್ರವಾಹಕ್ಕೆ ಈರುಳ್ಳಿ ಬೆಳೆ ಹಾನಿಯಾಗಿತ್ತು. ಈ ಬಾರಿಯಾದರೂ ಈರುಳ್ಳಿ ರೈತರ ಕಣ್ಣಿರು ಒರೆಸಲಿದೆ ಎನ್ನುವ ಭರವಸೆ ಹೊಂದಿದ್ದ. ಆದರೆ, ರೈತನಿಗೆ ಹುಲುಸಾಗಿ ಬಂದ ಈರುಳ್ಳಿ ಹೊಲದಲ್ಲಿಯೇ ರೊಗಕ್ಕೆ ತುತ್ತಾಗಿ ಹಳದಿ ಹೊಂದಿ ಒಣಗಿ ಕೊಳೆತು ಹೋಗುತ್ತಿದೆ.ಎಷ್ಟೇ ಔಷಧ ಸಿಂಪಡಣೆ ಮಾಡಿದರೂ ಹತೋಟಿಗೆ ಬಾರದೆ ರೈತ ಕಂಗಾಲಾಗಿದ್ದಾನೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ಮಾಡಿ ಅಳಿದುಳಿದ ಈರುಳ್ಳಿ ಬೆಳೆಯಾದರೂ ಕೈಗೆ ಬರುವಂತೆ ಮಾಡಬೇಕೆಂಬುದೇ ರೈತನ ಒತ್ತಾಸೆಯ ಅಳಲು.

ಈರುಳ್ಳಿ ಬೆಳೆ ಉತ್ತಮವಾಗಿಯೇ ಇತ್ತು. ಕಳೆದ 15 ದಿನದಿಂದ ಬೆಳೆಗೆ ಹಳದಿ ರೋಗ ತಗುಲಿ ಬೆಳೆ ಹಳದಿ ಹೊಂದಿ ಸಸಿಗಳು ಸಾಯುತ್ತಿವೆ. ಸ್ಥಳೀಯ ಕೃಷಿ, ತೋಟಗಾರಿಕೆ ಕೇಂದ್ರದ ಅಧಿಕಾರಿಗಳು ರೈತರ ತೋಟಕ್ಕೆ ಬಂದು ಸೂಕ್ತ ಮಾರ್ಗದರ್ಶನ ಮಾಡುತ್ತಿಲ್ಲ, ಕೆಲ ಗ್ರಾಮಗಳಿಗೆ ಕೃಷಿ ಗ್ರಾಮ ಸಹಾಯಕ ಯಾರು ಎಂಬುದು ರೈತರಿಗೆ ಮಾಹಿತಿ ಇಲ್ಲ ಎಂದು ಆರೋಪಿಸಿದ್ದಾರೆ. ರೈತರ ತೋಟಗಳಿಗೆ ಕೃಷಿ, ತೋಟಗಾರಿಕೆ ಇಲಾಖೆ ಅಧಿ ಕಾರಿಗಳು ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ಬೆಳೆ ನಿರ್ವಹಣೆ ಮಾಹಿತಿ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ಮಾಡದೇ ಇರುವುದರಿಂದ ಈರುಳ್ಳಿ ಬೆಳೆ ಕೈಗೆ ಬರುವ ಮೊದಲೇ ಕೊಳೆಯುತ್ತಿದೆ. ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ.- ರಾಜು ಅರಕೇರಿ, ಶಾರದಾಳ ಗ್ರಾಮದ ರೈತ

ಈರುಳ್ಳಿ ಬೆಳೆಗೆ ಗೊಣ್ಣೆ ಹುಳು ಬಾಧೆ ಹೆಚ್ಚಾಗಿದೆ. ಕೊಳೆ ರೋಗ ಇದ್ದಲ್ಲಿ ಮೈಕೋಪಾಲ್‌ ಎಂ 45 ಎರಡು ಅದರ ಜತೆಗೆ ಮ್ಯಾಗ್ನೇಸಿಂ ಸಲ್ಫೆàಟ್‌ ಸೇರಿಸಿ ಸಿಂಪಡಣೆ ಮಾಡಿದರೆ ರೋಗ ಹತೋಟಿಗೆ ಬರುತ್ತಿದೆ. ಗೊಣ್ಣೆ ಹುಳು ರೋಗಕ್ಕೆ ಅಟ್ರಾಜಿನ್‌ ಬಳಕೆ ಮಾಡಬೇಕು. ಶೀಘ್ರ ಕಲಾದಗಿ ಭಾಗಕ್ಕೆ ಭೇಟಿ ನೀಡಿ ಪರಿಶೀಲಿಸುವೆ.- ಸುಭಾಸ ಸುಲ್ಪಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.