ನಮ್ಮ ಅಪ್ಪಾಜಿ ಕ್ಯಾಂಟೀನ್ಗೆ 100 ದಿನ
Team Udayavani, Nov 10, 2017, 11:31 AM IST
ಬೆಂಗಳೂರು: ಇಂದಿರಾ ಕ್ಯಾಂಟೀನ್ಗೆ ಪರ್ಯಾಯವಾಗಿ ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಬಸವನಗುಡಿಯ ಹನುಮಂತನಗರದಲ್ಲಿ ಆರಂಭಿಸಿದ್ದ “ಅಪ್ಪಾಜಿ ಕ್ಯಾಂಟೀನ್’ 100 ದಿನ ಪೂರೈಸಿದೆ. ಪ್ರತಿದಿನ ಬೆಳಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟ ಸೇರಿ ಮೂರು ಸಾವಿರ ಜನರಂತೆ ಒಟ್ಟು 100 ದಿನಗಳಲ್ಲಿ ಮೂರು ಲಕ್ಷ ಮಂದಿ ಉಪಹಾರ ಸೇವಿಸಿದ್ದಾರೆ.
ಮುಂದಿನ ದಿನಗಳಲ್ಲಿ ಜೆಡಿಎಸ್ ವತಿಯಿಂದ ರಾಜ್ಯಾದ್ಯಂತ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುವುದು ಎಂದು ಟಿ.ಎ.ಶರವಣ ತಿಳಿಸಿದರು. ಜೆಡಿಎಸ್ನ ಪಕ್ಷ ಕಚೇರಿಯಲ್ಲಿ ಶೀಘ್ರದಲ್ಲೇ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುವುದು.
ಡಿಸೆಂಬರ್ 14 ರಂದು ಕ್ಯಾಂಟೀನ್ ಆರಂಭಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು. ಅಪ್ಪಾಜಿ ಕ್ಯಾಂಟೀನ್ 100 ದಿನ ಪೂರೈಸಿದ ಸಂದರ್ಭದಲ್ಲಿ ನಟಿ ಶರ್ಮಿಳಾ ಮಾಂಡ್ರೆ ಹಾಜರಿದ್ದು ಶುಭ ಕೋರಿದರು. ಅಪ್ಪಾಜಿ ಕ್ಯಾಂಟೀನ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.