ಸಿ, ಡಿ ಗ್ರೂಪ್‌ನಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ
Team Udayavani, Feb 22, 2018, 7:00 AM IST
ವಿಧಾನ ಪರಿಷತ್ತು: ರಾಜ್ಯದ ಖಾಸಗಿ ವಲಯದ ಉದ್ದಿಮೆಗಳಲ್ಲಿ “ಸಿ’ ಮತ್ತು “ಡಿ’ಗ್ರೂಪ್ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗಗಳನ್ನು ಒದಗಿಸಲು 2017-18ನೇ ಸಾಲಿನ ಬಜೆಟ್‌ನಲ್ಲಿ ಮಾಡಲಾದ ಘೋಷಣೆ ಅನುಷ್ಠಾನಕ್ಕೆ ತರಲು ಸರ್ಕಾರ ಬದ್ಧವಾಗಿದೆ. ಈ ಪ್ರಸ್ತಾವನೆ ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕ್ಯಾ.ಗಣೇಶ್ ಕಾರ್ಣಿಕ್ ಪ್ರಶ್ನೆಗೆ ಕಾರ್ಮಿಕ ಸಚಿವರ ಪರವಾಗಿ ಉತ್ತರಿಸಿದ ಟಿ.ಬಿ.ಜಯಚಂದ್ರ, ಈ ಬಗ್ಗೆ ಅನುಷ್ಠಾನದ ಸಾಧಕ-ಬಾಧಕಗಳ ಕುರಿತು ಕಾನೂನು ಇಲಾಖೆ ಮತ್ತು ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆದುಕೊಳ್ಳಲಾಗಿದೆ. ಸಾಂವಿಧಾನಿಕವಾಗಿ ಇದು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಅಟೊಕೇಟ್ ಜನರಲ್ ಅವರಿಂದ ಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.