ಕೋವಿಡ್ : ಮೂರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ: ರಾಜ್ಯದಲ್ಲಿಂದು 1065 ಕೇಸ್ ಪತ್ತೆ   

Team Udayavani, Aug 16, 2021, 6:55 PM IST

fgrdty5r

ಬೆಂಗಳೂರು : ರಾಜ್ಯದಲ್ಲಿ ಸತತ ಎರಡು ದಿನಗಳಿಂದ ಕೋವಿಡ್ ಹೊಸ ಪ್ರಕರಣಗಳ ಪತ್ತೆ ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1065 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 28 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು(ಆ.16) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.

1486 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಚೇತರಿಕೆ ಕಂಡಿರುವವರ ಸಂಖ್ಯೆ 2871448 ಕ್ಕೆ ತಲುಪಿದೆ.

ರಾಜ್ಯದಲ್ಲಿಂದು 22048 ಕೋವಿಡ್ ಸಕ್ರಿಯ ಪ್ರಕರಣಗಳು ಇವೆ. ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ (ಪಾಸಿಟಿವಿಟಿ ದರ) 0.93 % ಹಾಗೂ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 2.62 % ಇದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-1, ಬಳ್ಳಾರಿ-3, ಬೆಳಗಾವಿ-11, ಬೆಂಗಳೂರು ಗ್ರಾಮಾಂತರ-10, ಬೆಂಗಳೂರು ನಗರ-270, ಬೀದರ್-2, ಚಾಮರಾಜನಗರ-11, ಚಿಕ್ಕಬಳ‍್ಳಾಪುರ-3, ಚಿಕ್ಕಮಗಳೂರು-22, ಚಿತ್ರದುರ್ಗ-11, ದಕ್ಷಿಣ ಕನ್ನಡ-284, ದಾವಣಗೆರೆ-5, ಧಾರವಾಡ-7, ಗದಗ-0, ಹಾಸನ-54, ಹಾವೇರಿ-1, ಕಲಬುರಗಿ-6, ಕೊಡಗು-34, ಕೋಲಾರ-21, ಕೊಪ್ಪಳ-0, ಮಂಡ್ಯ-18, ಮೈಸೂರು-63, ರಾಯಚೂರು-0, ರಾಮನಗರ-4, ಶಿವಮೊಗ್ಗ-45, ತುಮಕೂರು-31, ಉಡುಪಿ-107, ಉತ್ತರ ಕನ್ನಡ-38, ವಿಜಯಪುರ-2, ಯಾದಗಿರಿ-1.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.