ಕೋವಿಡ್: ರಾಜ್ಯದಲ್ಲಿಂದು 1076 ಪಾಸಿಟಿವ್ ಪ್ರಕರಣ|1136 ಸೋಂಕಿತರು ಗುಣಮುಖ
Team Udayavani, Sep 9, 2021, 5:58 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1076 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ ಸೋಂಕಿನಿಂದ 4 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1136 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 16992 ಸಕ್ರಿಯ ಪ್ರಕರಣಗಳಿವೆ. ಇನ್ನುಳಿದಂತೆ ಪಾಸಿಟಿವಿಟಿ ದರ 0.63% ಹಾಗೂ ಡೆತ್ ರೇಟ್ 0.37 % ಇದೆ ಎಂದು ವರದಿಗಳು ತಿಳಿಸಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-5, ಬೆಳಗಾವಿ-8, ಬೆಂಗಳೂರು ಗ್ರಾಮಾಂತರ-5, ಬೆಂಗಳೂರು ನಗರ-343, ಬೀದರ್-0, ಚಾಮರಾಜನಗರ-2, ಚಿಕ್ಕಬಳ್ಳಾಪುರ-5, ಚಿಕ್ಕಮಗಳೂರು-68, ಚಿತ್ರದುರ್ಗ-8, ದಕ್ಷಿಣ ಕನ್ನಡ-176, ದಾವಣಗೆರೆ-3, ಧಾರವಾಡ-7, ಗದಗ-0, ಹಾಸನ-81, ಹಾವೇರಿ-0, ಕಲಬುರಗಿ-7, ಕೊಡಗು-59, ಕೋಲಾರ-12, ಕೊಪ್ಪಳ-0, ಮಂಡ್ಯ-15, ಮೈಸೂರು-48, ರಾಯಚೂರು-6, ರಾಮನಗರ-2, ಶಿವಮೊಗ್ಗ-39, ತುಮಕೂರು-22, ಉಡುಪಿ-126, ಉತ್ತರ ಕನ್ನಡ-25, ವಿಜಯಪುರ-1, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.