11 ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Dec 1, 2018, 6:15 AM IST
ಬೆಂಗಳೂರು:ಡಾ.ಶಾಲಿನಿ ರಜನೀಶ್, ಪೊನ್ನುರಾಜ್, ಡಾ.ಪಿ.ಸಿ.ಜಾಫರ್ ಸೇರಿ ಹನ್ನೊಂದು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಡಾ.ಶಾಲಿನಿ ರಜನೀಶ್- ಪ್ರಧಾನ ಕಾರ್ಯದರ್ಶಿ, ಯೋಜನೆ, ಕಾರ್ಯಕ್ರಮ ಉಸ್ತುವಾರಿ ಹಾಗೂ ಸಾಂಖೀÂಕ ಇಲಾಖೆ. ವಿ. ಮಂಜುಳ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಿಪಿಎಆರ್. ಜಿ.ಕುಮಾರ್ ನಾಯಕ್- ಪ್ರಧಾನ ಕಾರ್ಯದರ್ಸಿ, ಸಮಾಜ ಕಲ್ಯಾಣ ಇಲಾಖೆ. ಎಸ್.ಆರ್.ಉಮಾಶಂಖರ್- ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ.
ವಿ.ಪೊನ್ನುರಾಜ್- ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ.ಶಿವಯೋಗಿ ಸಿ. ಕಳಸದ್- ವ್ಯವಸ್ಥಾಪಕ ನಿರ್ದೇಶಕ , ಕೆಎಸ್‌ಆರ್‌ಟಿಸಿ. (ಹೆಚ್ಚುವರಿ ಹೊಣೆಗಾರಿಕೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ).
ಡಾ.ಎನ್.ವಿ.ಪ್ರಸಾದ್- ವ್ಯವಸ್ಥಾಪಕ ನಿರ್ದೇಶಕ, ಬಿಎಂಟಿಸಿ. ಡಾ.ರಂದೀಪ್- ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ. ಎಚ್.ಎನ್.ಗೋಪಾಲಕೃಷ್ಣ – ವ್ಯವಸ್ಥಾಪಕ ನಿರ್ದೇಶಕ, ಚೆಸ್ಕಾಂ. ಪಿ.ವಸಂತಕುಮಾರ್- ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ಡಾ.ಪಿ.ಸಿ.ಜಾಫರ್-ನಿರ್ದೇಶಕರು, ಪದಿಪೂರ್ವ ಶಿಕ್ಷಣ ಇಲಾಖೆಗೆ ವರ್ಗಾವಣೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.