ಕೋವಿಡ್: ಸೋಂಕಿನ ಪ್ರಮಾಣ ಹೆಚ್ಚಳ|ರಾಜ್ಯದಲ್ಲಿಂದು 1116 ಹೊಸ ಪ್ರಕರಣ
Team Udayavani, Sep 15, 2021, 7:16 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಇಳಿಮುಖ ಕಂಡಿದ್ದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1116 ಜನರಿಗೆ ಪಾಸಿಟಿವ್ ಸೋಂಕು ತಗುಲಿದೆ ಹಾಗೂ 8 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ( ಸೆ.15) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 970 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು 15892 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ 0.65 % ಹಾಗೂ ಡೆತ್ ರೇಟ್ 0.71 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-4, ಬೆಳಗಾವಿ-10, ಬೆಂಗಳೂರು ಗ್ರಾಮಾಂತರ-15, ಬೆಂಗಳೂರು ನಗರ-462ಮ ಬೀದರ್-0, ಚಾಮರಾಜನಗರ-7, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-50, ಚಿತ್ರದುರ್ಗ-5, ದಕ್ಷಿಣ ಕನ್ನಡ-102, ದಾವಣಗೆರೆ-7, ಧಾರವಾಡ-4, ಗದಗ-0,ಹಾಸನ-81, ಹಾವೇರಿ-1, ಕೊಡಗು-67, ಕೋಲಾರ-12, ಕೊಪ್ಪಳ-1, ಮಂಡ್ಯ-15, ಮೈಸೂರು-76, ರಾಯಚೂರು-0, ರಾಮನಗರ-0, ಶಿವಮೊಗ್ಗ-25, ತುಮಕೂರು-60, ಉಡುಪಿ-89, ಉತ್ತರ ಕನ್ನಡ-20, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.