ಮತದಾರರ ಪಟ್ಟಿ ಪರಿಷ್ಕರಣೆಗೆ 12 ವೀಕ್ಷಕರು
Team Udayavani, Jan 25, 2018, 6:35 AM IST
ಬೆಂಗಳೂರು: ಮತದಾರ ಪಟ್ಟಿ ಪರಿಷ್ಕರಣೆ ಅಭಿಯಾನ ನಡೆಸುತ್ತಿರುವ ಚುನಾವಣಾ ಆಯೋಗ 12 ಮಂದಿ ಹಿರಿಯ ಐಎಎಸ್ ಅಧಿಕಾರಿಗಳನ್ನು “ಮತದಾರ ಪಟ್ಟಿಯ ವೀಕ್ಷಕ’ ರನ್ನಾಗಿ ನೇಮಕ ಮಾಡಿ ವಿವಿಧ ಜಿಲ್ಲೆಗಳ ಹೊಣೆಗಾರಿಕೆ ನೀಡಿದೆ. ಎಂ. ಮಹೇಶ್ವರ್‌ರಾವ್- ಉಡುಪಿ, ಶಿವಮೊಗ್ಗ. ಟಿ.ಕೆ. ಅನಿಲ್‌ಕುಮಾರ್ -ರಾಮನಗರ, ತುಮಕೂರು. ಮನೀಶ್ ಮೌದ್ಗಿಲ್- ಉತ್ತರ ಕನ್ನಡ, ಬೆಳಗಾವಿ. ಜಿ. ಕುಮಾರ್ ನಾಯ್ಕ- ರಾಯಚೂರು, ಬಳ್ಳಾರಿ, ಗದಗ. ಹರ್ಷ ಗುಪ್ತಾ- ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ. ಪಿ. ಮಣಿವಣ್ಣನ್-ವಿಜಯಪುರ, ಬಾಗಲಕೋಟೆ. ರಾಜೇಂದ್ರ ಕುಮಾರ್ ಕಠಾರಿಯಾ- ಬೆಂಗಳೂರು ನಗರ, ಬಿಬಿಎಂಪಿ.
ಪಂಕಜ್‌ಕುಮಾರ್ ಪಾಂಡೆ-ಚಿತ್ರದುರ್ಗ, ದಾವಣಗೆರೆ. ನವೀನ್‌ರಾಜ್ ಸಿಂಗ್- ಬೆಂಗಳೂರು ಗ್ರಾಮಾಂತರ,
ಚಿಕ್ಕಬಳ್ಳಾಪುರ, ಕೋಲಾರ. ಪಿ. ಹೇಮಲತಾ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ. ಶಿವಯೋಗಿ ಸಿ. ಕಳಸದ- ಧಾರವಾಡ, ಹಾವೇರಿ. ಡಾ. ಪಿ.ಸಿ. ಜಾಫರ್-ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ಜವಾಬ್ದಾರಿ ನೀಡಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.