ಬಿಬಿಎಂಪಿ ವ್ಯಾಪ್ತಿಯಲ್ಲಿ 1500 ಬ್ಲಾಕ್ ಸ್ಪಾಟ್
Team Udayavani, Oct 11, 2018, 12:04 PM IST
ಬೆಂಗಳೂರು: ನಗರದಲ್ಲಿ ಬ್ಲಾಕ್ ಸ್ಪಾಟ್ ಗಳನ್ನು ಸರ್ವೆ ನಡೆಸಿರುವ ಪಾಲಿಕೆಯ ಅಧಿಕಾರಿಗಳು ಪಾಲಿಕೆಯ ವ್ಯಾಪ್ತಿಯಲ್ಲಿ 1500 ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಲು ಕಠಿಣ ಕ್ರಮಕೈಗೊಳ್ಳಲು ಮುಂದಾಗಿದೆ.
ಸಾರ್ವಜನಿಕರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದರಿಂದ ನಗರದಲ್ಲಿ ತ್ಯಾಜ್ಯ ಬ್ಲಾಕ್ ಸ್ಪಾಟ್‌ಗಳ ಸಂಖ್ಯೆ ಹೆಚ್ಚಾಗುತ್ತಿದ್ದಯ, ಅವುಗಳ ಸಂಖ್ಯೆ ತಡೆಯುವ ಉದ್ದೇಶದಿಂದ ಬಿಬಿಎಂಪಿ ಈಗಾಗಲೆ ಹಲವು ಕ್ರಮ ಕೈಗೊಂಡಿದ್ದರೂ ಸಫಲವಾಗಿರಲಿಲ್ಲ. ಇದೀಗ ನಗರದಲ್ಲಿ ಎಷ್ಟು ಬ್ಲಾಕ್ ಸ್ಪಾಟ್ ಗಳಿವೆ ಎಂಬ ಸರ್ವೆ ನಡೆಸಿರುವ ಅಧಿಕಾರಿಗಳು 1,500 ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿದ್ದಾರೆ.
ಇದರೊಂದಿಗೆ ಆಟೋ ಟಿಪ್ಪರ್ ಮತ್ತು ಕಾಂಪ್ಯಾಕ್ಟರ್‌ಗಳ ಬಳಕೆಯಲ್ಲಿನ ಅಕ್ರಮ ತಡೆಯುವ ಮುಂದಾಗಿರುವ ಅಧಿಕಾರಿಗಳು, ಪ್ರತಿಯೊಂದು ವಾಹನಕ್ಕೂ ಜಿಪಿಎಸ್ ಅಳವಡಿಕೆ ಕಡ್ಡಾಯಗೊಳಿಸಲು ಮುಂದಾಗಿದ್ದಾರೆ. ಅದರ ಜತೆಗೆ ಕಾಂಪ್ಯಾಕ್ಟರ್‌ಗಳಿಗೆ ಸೆನ್ಸಾರ್ ಆಧಾರಿತ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲಾಗಿದ್ದು, ವಾಹನ ಯಾವ ಘಟಕಗಳಿಗೆ,
ಎಷ್ಟೊತ್ತಿಗೆ ತೆರಳಲಿದೆ ಎಂಬುದು ತಿಳಿಯಲಿದೆ.
ಪ್ರತಿ ತಿಂಗಳು ಸ್ಮಾರ್ಟ್ ಕಾರ್ಡ್ ಆಧಾರಿತ ಡಿಜಿಟಲ್ ರಿಪೋರ್ಟ್ ಸಿದ್ಧಪಡಿಸಲಾಗುತ್ತದೆ. ಅದನ್ನು ಎಲ್ಲ ವಲಯ ಜಂಟಿ ಆಯುಕ್ತರಿಗೆ ಕಳುಹಿಸಿ, ಅದರಂತೆ ಬಿಲ್ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ವಿಶೇಷ ಆಯುಕ್ತ ಡಿ.ರಣದೀಪ್ ತಿಳಿಸಿದರು
ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುತ್ತಿರುವುದರಿಂದ ಬ್ಲಾಕ್ ಸ್ಪಾಟ್ ಗಳ ಸಂಖ್ಯೆ
ಹೆಚ್ಚಾಗುತ್ತಿದೆ. ಈ ಕುರಿತು ಪಾಲಿಕೆಯ ಅಧಿಕಾರಿಗಳು ಸರ್ವೆ ನಡೆಸಿದ್ದು, ಪಾಲಿಕೆಯಲ್ಲಿ 1,500 ಇಂತಹ ಸ್ಥಳಗಳನ್ನು ಗುರುತಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡದಂತೆ ಕಠಿಣ ಕ್ರಮಕೈಗೊಳ್ಳಲಾಗುವುದು.
ಎನ್.ಮಂಜುನಾಥ ಪ್ರಸಾದ್, ಪಾಲಿಕೆ ಆಯುಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.