ಹೈ-ಕ ಅಭಿವೃದ್ಧಿಗೆ 1500 ಕೋಟಿ ನೀಡಲು ಮನವಿ


Team Udayavani, Mar 3, 2017, 10:35 AM IST

170302kpn89.jpg

ಬೆಂಗಳೂರು: ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 2017-18 ನೇ ಸಾಲಿನ ಬಜೆಟ್‌ ನಲ್ಲಿ 1500 ಕೋಟಿ ರೂಪಾಯಿ ಅನುದಾನ ನೀಡುವಂತೆ ಹೈದ್ರಾಬಾದ್‌ ಕರ್ನಾಟಕ ಭಾಗದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, 371 ಜೆ ಅನ್ವಯ ಹೈದ್ರಾಬಾದ್‌ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರ ಈಗ ಪ್ರತಿ ವರ್ಷ 1 ಸಾವಿರ ರೂಪಾಯಿ ನೀಡುತ್ತಿದೆ. ಅದನ್ನು 1500 ರೂ.ಗೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಹೈದರಾಬಾದ್‌ ಕರ್ನಾಟಕ ಭಾಗದ ಕೆರೆ ಹೂಳೆತ್ತುವ ಹಾಗೂ ಕೆರೆ ತುಂಬುವ ಕಾರ್ಯ ಕೈಗೊಳ್ಳಬೇಕು. ರಾಯಚೂರಿನಲ್ಲಿ ವಿಶ್ವ ವಿದ್ಯಾಲಯ ತೆರೆಯುವುದು ಹಾಗೂ ಆ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ
ಕಂಡುಕೊಳ್ಳಬೇಕು. ಹೀಗಾಗಿ, ಆ ಭಾಗಕ್ಕೆ ಹೆಚ್ಚು ಅನುದಾನ ಮೀಸಲಿಡಲು ಮನವಿ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕನಿಷ್ಠ 2 ಸಾವಿರ ಕೋಟಿ ರೂಪಾಯಿ ನೀಡಬೇಕು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್‌ ಜೇಟಿÉ ಅವರಿಗೆ ಮನವಿ ಮಾಡಿದ್ದೇವೆ. ಅಧಿವೇಶನದಲ್ಲಿಯೂ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Naxaliam-End

Naxal Activity: ರಾಜ್ಯದಲ್ಲಿ ನಕ್ಸಲ್‌ ಚಳವಳಿ ಅಂತ್ಯಗೊಂಡೀತೇ?

Rajana–Chelva

Debt Reduction: ನಬಾರ್ಡ್‌ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.