19 ಕೆಎಎಸ್ ಅಧಿಕಾರಿಗಳ ವರ್ಗ
Team Udayavani, Apr 1, 2017, 10:30 AM IST
ಬೆಂಗಳೂರು: ರಾಜ್ಯ ಸರ್ಕಾರ 19 ಜನ ಹಿರಿಯ ಮತ್ತು ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಎಸ್.ಹೊನ್ನಾಂಬ- ಸರ್ವ ಶಿಕ್ಷಣ ಅಭಿಯಾನ ನಿದೇರ್ಶಕರು(ಕಾರ್ಯಕ್ರಮ), ಕೆ.ಎಸ್.ಲತಾಧಿಕುಮಾರಿ-ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ, ಎಸ್.ರಂಗಪ್ಪ- ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಸಿ.ಎನ್.ಶ್ರೀಧರ್- ತುಂಗಾ ಮೇಲ್ದಂಡೆ ವಿಶೇಷ ಭೂ ಸ್ವಾಧೀನಾಧಿಕಾರಿ, ಆರತಿ ಆನಂದ-ವಿಶೇಷ ಭೂಸ್ವಾಧೀನಾಧಿಕಾರಿ ಎತ್ತಿನೊಳೆ ಯೋಜನೆ, ಭೀಮಾಶಂಕರ-ಹೆಚ್ಚುವರಿ ವಿಶೇಷ ಭೂಸ್ವಾಧೀನಾಧಿಕಾರಿ, ಕೃಷ್ಣಾ ಮೇಲ್ದಂಡೆಯೋಜನೆ, ವೈ.ಬಿ.ಶಾಂತರಾಜು- ಆಯುಕ್ತರ ಕೇಂದ್ರ ಸ್ಥಾನಿಕ ಸಹಾಯಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಪರಶುರಾಮ್ ಮಾದರ್- ಉಪ ವಿಭಾಗಾಧಿಕಾರಿ, ಸೇಡಂ ಉಪವಿಭಾಗ, ರೇಷ್ಮಾ ತೇಹ್ಸಿನ್- ಉಪ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ. ಎನ್.ರಾಚಪ್ಪ-ಉಪ ವಿಭಾಗಾಧಿಕಾರಿ, ಕಲಬುರಗಿ ಉಪವಿಭಾಗ, ಜಿ.ಸುರೇಶ್- ಹೆಚ್ಚುವರಿ ವಿಶೇಷ ಭೂ ಸ್ವಾಧೀನಾಧಿಕಾರಿ, ಕೃಷ್ಣಾ ಮೇಲ್ದಂಡೆ ಯೋಜನೆ, ನರಸಿಂಹಪ್ಪ- ಉಪ ಪ್ರಧಾನ ವ್ಯವಸ್ಥಾಪಕರು, ಗೃಹ ಮಂಡಳಿ. ಡಾ.ಶಂಕರಪ್ಪ ವಣಿಕ್ಯಾಳ-ಉಪ ವಿಭಾಗಾಧಿಕಾರಿ, ವಿಜಯಪುರ ಉಪ ವಿಭಾಗ.
ವಿ.ಪಾತರಾಜು-ಪ್ರಧಾನ ವ್ಯವಸ್ಥಾಪಕರು, ಮೈಸೂರು ಮಿನರಲ್ಸ್ ನಿಯಮಿತ, ಇಲಿಯಾಸ್ ಅಹಮದ್ ಇಸ್ಮಾದಿ- ವಿಶೇಷ ಭೂ ಸ್ವಾಧೀನಾಧಿಕಾರಿ, ಕೆಐಎಡಿಬಿ ಕಲಬುರಗಿ, ಡಾ. ಎಸ್.ಆಶಾ-ಮುಖ್ಯ ಆಡಳಿತಾಧಿಕಾರಿ, ಎನ್‌ಎಚ್ ಆರ್‌ಎಂ, ಬಿ.ಸಿ.ಶಿವಾನಂದ ಮೂರ್ತಿ- ವಿಶೇಷ ಭೂ ಸ್ವಾಧೀನಾಧಿಕಾರಿ, ಎನ್‌ಎಚ್‌ಎಐ ಚಿತ್ರದುರ್ಗ, ಡಾ. ಎನ್. ಆರ್.ಗೀತಾ-ವಿಶೇಷ ಭೂ ಸ್ವಾಧೀನಾಧಿಕಾರಿ, ಹೇಮಾವತಿ ಯೋಜನೆ. ಸೌಮ್ಯ ಎನ್.ಗೌಡ-ಆಡಳಿತಾಧಿಕಾರಿ, ನೆಪ್ರೊ ಯುರಾಲಜಿ ಸಂಸ್ಥೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.