ಒಡಿಶಾ ಸಂತ್ರಸ್ತರಿಗೆ 2 ಕೋಟಿ ದೇಣಿಗೆ
Team Udayavani, Jun 20, 2019, 3:02 AM IST
ಬೆಂಗಳೂರು: ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದ ಬಿಇಎಂಎಲ್ ಸಂಸ್ಥೆ, ಪ್ರಕೃತಿವಿಕೋಪಕ್ಕೆ ತುತ್ತಾದ ಒಡಿಶಾ ರಾಜ್ಯಕ್ಕೆ 2 ಕೋಟಿ ರೂ. ದೇಣಿಗೆ ನೀಡಿದೆ.
ಇತ್ತೀಚೆಗೆ ಒಡಿಶಾದಲ್ಲಿ ಫನಿ ಚಂಡಮಾರುತಕ್ಕೆ ಹಲವು ಜೀವಗಳು ಬಲಿಯಾಗಿ, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿತ್ತು. ಪ್ರಕೃತಿ ವಿಕೋಪಕ್ಕೆ ತುತ್ತಾದವರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಬಿಇಎಂಎಲ್ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಕುಮಾರ್ ಹೊಟಾ ಅವರು 2 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದರು.
ಈ ಹಿಂದೆ ಕರ್ನಾಟಕ ಹಾಗೂ ಕೇರಳದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗಲೂ ಬಿಇಎಂಎಲ್ ಮುಖ್ಯಮಂತ್ರಿ ಪರಿಹಾರ ನಿಧಿ ಹಾಗೂ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.