BBMP: ಬಿಬಿಎಂಪಿಯಲ್ಲಿ 2067 ಕೋಟಿ ರೂ. ಅಕ್ರಮ: ಎನ್.ಆರ್.ರಮೇಶ್
Team Udayavani, Oct 24, 2024, 1:06 PM IST
ಬೆಂಗಳೂರು: ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ್ದ 2,067 ಕೋಟಿ ರೂ. ಅನುದಾನ ದುರ್ಬಳಕೆ ಆರೋಪದಲ್ಲಿ 9 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ(ಇಡಿ) ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ದೂರು ಸಲ್ಲಿಸಿದ್ದಾರೆ.
ಈ ಸಂಬಂಧ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ದಾಖಲೆ ಬಿಡುಗಡೆಗೊಳಿಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, 2013-14 ರಿಂದ ರಿಂದ 2023-24 ರ ಅವಧಿಯಲ್ಲಿ ಕೇಂದ್ರ ಸರ್ಕಾರದ 13, 14 ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನು ವೈಜ್ಞಾನಿಕ ಸಂಸ್ಕರಣಾ ಘಟಕಗಳ ನಿರ್ಮಾಣ, ಮೆಕಾನಿಕಲ್ ಸ್ವೀಪಿಂಗ್ ಮಿಷನ್, ಸುಧಾರಿತ ಉಪಕರಣಗಳ ಖರೀದಿ, ಭೂಭರ್ತಿ ಕೇಂದ್ರಗಳ ಅಭಿವೃದ್ಧಿ ಹೆಸರಿನಲ್ಲಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.