ಪ್ರವಾಸಿ ತಾಣಗಳ ಅಭಿವೃದ್ಧಿಗೆ 25 ಕೋಟಿ
Team Udayavani, Aug 2, 2018, 6:25 AM IST
ಬೆಂಗಳೂರು: ರಾಜ್ಯದಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಯವರು ಸೂಚಿಸಿದ್ದು,
ಒಟ್ಟು 20 ಪ್ರವಾಸಿ ಸ್ಥಳ ಗುರುತಿಸಿ 25 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.20 ಪ್ರವಾಸಿ ತಾಣಗಳಲ್ಲಿ ಬಳ್ಳಾರಿಯ ಹಂಪಿ ಸಹ ಸೇರಿದೆ ಎಂದು ಹೇಳಿದರು.
ಪುರಾತತ್ವ ಇಲಾಖೆಯ ಪಟ್ಟಿಯಲ್ಲಿ ಹಂಪಿ ಬಿಟ್ಟಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ,ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಸರ್ಕಾರದ ಜತೆ ಪತ್ರ ವ್ಯವಹಾರ ಸಹ ನಡೆಸಲಾಗುವುದು.ಯಾವ ಉದ್ದೇಶಕ್ಕೆ ಬಿಡಲಾಗಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.