ವಿಜ್ಞಾನ ಪರೀಕ್ಷೆಗೆ 28 ಸಾವಿರ ವಿದ್ಯಾರ್ಥಿಗಳು ಗೈರು
Team Udayavani, Apr 3, 2018, 12:33 PM IST
ಬೆಂಗಳೂರು: ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆಗೆ ನೋಂದಣಿಯಾಗಿದ್ದ 8 ಲಕ್ಷ ವಿದ್ಯಾರ್ಥಿಗಳ ಪೈಕಿ 28,150 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಿಜ್ಞಾನ ಪರೀಕ್ಷೆಗೆ 8,01,715 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 7,73,565 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಉಳಿದಂತೆ ಮಂಡ್ಯದಲ್ಲಿ 2 ಮತ್ತು ಕೊಪ್ಪಳದಲ್ಲಿ ಒಬ್ಬ ವಿದ್ಯಾರ್ಥಿ ಸೇರಿ ಮೂವರನ್ನು ಪರೀಕ್ಷಾ ಅಕ್ರಮದಡಿ ಡಿಬಾರ್ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ. ಏ.4ರಂದು ತೃತೀಯ ಭಾಷೆಯ ವಿಷಯಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ ಮತ್ತು ತುಳು ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.