ಇಂದು ಪಿಯು, ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ
Team Udayavani, May 11, 2017, 3:45 AM IST
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಬರೆದಿರುವ 6.50 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ಮಧ್ಯಾಹ್ನ 3 ಗಂಟೆಗೆ ಮಲ್ಲೇಶ್ವರದ ಪಿಯು ಇಲಾಖೆಯ ಕಚೇರಿಯಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಿದ್ದಾರೆ.
ಪಿಯು ಇಲಾಖೆ ವೆಬ್‌ಸೈಟ್ http://www.pue.kar.nic.in ಅಥವಾ http://karresults.nic.in ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ.
ಇದೇ ವೇಳೆ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
MUST WATCH
ಹೊಸ ಸೇರ್ಪಡೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.