Fraud: ಇಂಗ್ಲೆಂಡ್ನಿಂದ ಪಾರ್ಸೆಲ್ ಬಂದಿದೆ ಎಂದು ಮಹಿಳೆಗೆ 32.73 ಲಕ್ಷ ವಂಚನೆ
Team Udayavani, Oct 15, 2023, 1:30 PM IST
ಸಾಂದರ್ಭಿಕ
ಬೆಂಗಳೂರು: ಇಂಗ್ಲೆಂಡ್ನಿಂದ ನಿಮ್ಮ ಹೆಸರಿನಲ್ಲಿ ಬಂದಿರುವ ಪಾರ್ಸೆಲ್ವೊಂದ ರಲ್ಲಿ 40 ಸಾವಿರ ಯು.ಕೆ.ಪೌಂಡ್ಸ್ ಇದೆ ಎಂದು ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಮಹಿಳೆಯೊಬ್ಬರಿಂದ ಸೈಬರ್ ಕಳ್ಳರು ಬರೋಬ್ಬರಿ 32.73 ಲಕ್ಷ ರೂ. ಲಪಟಾಯಿಸಿದ್ದಾರೆ.
ವಿಜಯನಗರದ ನಿವಾಸಿ ಗೀತಾ (34) ವಂಚನೆಗೊಳಗಾದವರು.
ಗೀತಾ ಅವರ ಮೊಬೈಲ್ಗೆ ಇತ್ತೀಚೆಗೆ ಸಂದೇಶವೊಂದು ಬಂದಿತ್ತು. ನಾವು ಕಸ್ಟಮ್ಸ್ ಅಧಿಕಾರಿಗಳಾಗಿದ್ದು, ನಿಮ್ಮ ವಿಳಾಸಕ್ಕೆ ಇಂಗ್ಲೆಂಡ್ನಿಂದ ಪಾರ್ಸೆಲ್ವೊಂದು ಬಂದಿದೆ. ಇದರಲ್ಲಿ 40 ಸಾವಿರ ಯು.ಕೆ. ಪೌಂಡ್ ಇದೆ. ಕಸ್ಟಮ್ಸ್ ಕ್ಲಿಯರೆನ್ಸ್ ಶುಲ್ಕ ಪಾವತಿಸಿ ಇದನ್ನು ಪಡೆದುಕೊಳ್ಳಿ ಎಂದು ನಂಬಿಸಿದ್ದರು. ಇವರನ್ನು ಗೀತಾ ಸಂಪರ್ಕಿಸಿದಾಗ ನಾವು ಹೇಳುವ ಬ್ಯಾಂಕ್ ಖಾತೆಗೆ ಕಸ್ಟಮ್ಸ್ ಶುಲ್ಕ ಪಾವತಿಸುವಂತೆ ಸೂಚಿಸಿ ಹಂತ-ಹಂತವಾಗಿ 32.73 ಲಕ್ಷ ರೂ. ಜಮೆ ಮಾಡಿಸಿಕೊಂಡಿದ್ದರು. ಗೀತಾ ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.