345 ನೌಕರರನ್ನು ಕೈ ಬಿಟ್ಟ ಜಲಮಂಡಳಿ


Team Udayavani, Apr 2, 2020, 1:26 PM IST

345 ನೌಕರರನ್ನು ಕೈ ಬಿಟ್ಟ  ಜಲಮಂಡಳಿ

ಬೆಂಗಳೂರು: ರಾಜ್ಯ ಸರ್ಕಾರದ ಆದೇಶವನ್ನು ಬೆಂಗಳೂರು ಜಲಮಂಡಳಿಯೇ ಮುರಿದಿದ್ದು ಜಲಮಂಡಳಿಯಿಂದ ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದ 345 ಹೊರಗುತ್ತಿಗೆ ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಲಾಗಿದೆ.

ಕಾರ್ಮಿಕ ಇಲಾಖೆ ಮಾ.24 ರಂದು ಸಾರ್ವಜನಿಕ ಅಥವಾ ಖಾಸಗಿ ಸಂಸ್ಥೆಗಳು ನೌಕರ ರನ್ನು ಕೆಲಸದಿಂದ ವಜಾ ಮಾಡಬಾರದು ಎಂದು ಆದೇಶ ಹೊರಡಿಸಿದೆ. ಆದರೂ, ವಿರುದ್ಧವಾಗಿ ಜಲ ಮಂಡಳಿಯು ನಡೆದುಕೊಂಡಿದೆ. ಇನ್ನು ಲಾಕ್‌ಡೌನ್‌ ಸಮಯದಲ್ಲೇ ಈ ತೀರ್ಮಾನ ಕೈ ಗೊಂಡಿರುವುದಕ್ಕೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈವರೆಗೆ ಮಂಡಳಿಯಲ್ಲಿ 2,440 ನೌಕರರು ಕಾರ್ಯ ನಿರ್ವಹಿಸುತ್ತಿದ್ದರು. ಈ ಪೈಕಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವವರ ಸಂಖ್ಯೆ ಹೆಚ್ಚಿದೆ. ಕಂಪನಿ ಯೊಂದಕ್ಕೆ ಹೊರಗುತ್ತಿಗೆಯ ಹೊಣೆ ವಹಿಸ ಲಾಗಿದೆ. ಈ ಅವಧಿ ಮುಗಿದಿದ್ದರೂ ಲಾಕ್‌ಡೌನ್‌ನಿಂದಾಗಿ ಒಪ್ಪಂದ ನವೀಕರಣ ಪ್ರಕ್ರಿಯೆ ವಿಳಂಬವಾಗಿದೆ. ಅವಧಿ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳುವವರೆಗೆ ತಾತ್ಕಾಲಿಕವಾಗಿ ನೌಕರರ ನೇಮಕಕ್ಕೆ ಅವಕಾಶ ನೀಡಲಾಗಿದೆ. ಇದೇ ವೇಳೆ 345 ಹುದ್ದೆಗಳನ್ನು ಕಡಿತಗೊಳಿಸಿ ಬಾಕಿ ಗುತ್ತಿಗೆ ನೌಕರರನ್ನು ಮುಂದುವರಿಸಲು ಆದೇಶ ಹೊರಡಿಸಲಾಗಿದೆ. ಒಟ್ಟು 14 ವಿಭಾಗಗಳಲ್ಲಿ 345 ಹುದ್ದೆ ಗಳನ್ನು ಕಡಿತ ಗೊಳಿಸಲಾಗಿದೆ. ಪ್ರತಿ ವಿಭಾಗದಲ್ಲಿ ಕೆಲಸ ದಿಂದ ತೆಗದು ಹಾಕುವ ಅಧಿಕಾರವನ್ನು ಕಾರ್ಯನಿರ್ವಾ ಹಕ ಎಂಜಿನಿಯರ್‌ಗಳಿಗೆ ನೀಡಲಾಗಿದೆ. ಈ ಕುರಿತು ನೌಕರರು ಪ್ರಶ್ನಿ ಸಿದರೆ ಸರ್ಕಾರ ಈ ಹಿಂದೆ ಆದೇಶಿಸಿದ್ದು, ಪಾಲಿಸ ಲಾಗುತ್ತಿದೆ ಎಂದು ಅಧಿಕಾರಿಗಳು ಉತ್ತರಿಸಿದ್ದಾರೆ ಎಂದು ತಿಳಿದುಬಂದಿದೆ.

ನಿರ್ಧಾರದಿಂದ ಹಿಂದೆ ಸರಿಯಬೇಕು :  ಕೋವಿಡ್19 ಸೋಂಕು ಹರಡುತ್ತಿರುವ ಈ ಸಮಯ ದಲ್ಲೇ ನೌಕರರನ್ನು ಕೈ ಬಿಟ್ಟಿರುವುದು ಕಾರ್ಮಿಕ ಇಲಾಖೆಯ ಆದೇಶದ ಉಲ್ಲಂಘನೆ. 24 ಗಂಟೆ ಕಾರ್ಯ ನಿರ್ವಹಿಸುವ ಜಲಮಂಡಳಿಗೆ ಹೆಚ್ಚು ನೌಕರರ ಅವಶ್ಯಕತೆ ಇದೆ. ಹುದ್ದೆಗಳನ್ನು ಕಡಿತ ಮಾಡುವ ನಿರ್ಧಾರದಿಂದ ಜಲಮಂಡಳಿ ಹಿಂದೆ ಸರಿಯಬೇಕು ಎಂದು ನೌಕರರ ಸಂಘದ ಅಧ್ಯಕ್ಷ ರುದ್ರೇಗೌಡ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

17-BNG

Bengaluru: ಕೆಂಪೇಗೌಡ ಲೇಔಟ್‌ನಲ್ಲಿ ಅನಧಿಕೃತ ನಿವೇಶನ ತೆರವು

16-bng

Bengaluru: ವಿವಾಹ ತಿರಸ್ಕರಿಸಿದ ನರ್ಸ್‌ಗೆ ಚೂರಿ ಇರಿದ ಪಾಗಲ್‌ ಪ್ರೇಮಿ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.