357 ಸರ್ಕಾರಿ ವೈದ್ಯರ ನೇಮಕ ಆರಂಭ
Team Udayavani, Jul 2, 2018, 6:00 AM IST
ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆ ಖಾಲಿ ಇದ್ದು ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 357 ವೈದ್ಯರ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಇದರಿಂದ ರೋಗಿಗಳ ಚಿಕಿತ್ಸೆಗೆ ಅಡಚಣೆಯಾಗಿದೆ. ಹೀಗಾಗಿ, ಸರ್ಕಾರಿ ವೈದ್ಯರ
ನೇಮಕಾತಿಗೆ ಚಾಲನೆ ನೀಡಲಾಗಿದ್ದು, ರಾಜ್ಯದ ನಾಲ್ಕು ಪ್ರಾದೇಶಿಕ ವಲಯವಾರು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಯಾ ವಲಯವಾರು ಕಾರ್ಯ ನಿರ್ವಹಿಸಲು ಸಿದ್ಧರಿರುವ ವೈದ್ಯರನ್ನು ನಿಯಮಾನುಸಾರ ನೇಮಕ ಮಾಡಲಾಗುವುದು. ಸರ್ಕಾರಿ ವೈದ್ಯರು, ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಅವಧಿ ಹೊರತುಪಡಿಸಿ ಉಳಿದ ಸಮಯದಲ್ಲಿ ತಮ್ಮ ಖಾಸಗಿ ಆಸ್ಪತ್ರೆ ನಡೆಸಲು ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.