ಕೋವಿಡ್ : ರಾಜ್ಯದಲ್ಲಿಂದು 373 ಹೊಸ ಪ್ರಕರಣಗಳು ಪತ್ತೆ | 611 ಸೋಂಕಿತರು ಗುಣಮುಖ
Team Udayavani, Oct 11, 2021, 5:56 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 373 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 10 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 611 ಜನ ಸೋಂಕಿತರು ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 9906 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.45 % ಹಾಗೂ ಡೆತ್ ರೇಟ್ 2.68 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-3, ಬೆಳಗಾವಿ-3, ಬೆಂಗಳೂರು ಗ್ರಾಮಾಂತರ-7, ಬೆಂಗಳೂರು ನಗರ-146, ಬೀದರ್-1, ಚಾಮರಾಜನಗರ-2, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-0, ಚಿತ್ರದುರ್ಗ-1, ದಕ್ಷಿಣ ಕನ್ನಡ-38, ದಾವಣಗೆರೆ-2, ಧಾರವಾಡ-2, ಗದಗ-0, ಹಾಸನ-38, ಹಾವೇರಿ-0, ಕಲಬುರಗಿ-0, ಕೊಡಗು-15, ಕೋಲಾರ-7, ಕೊಪ್ಪಳ-1, ಮಂಡ್ಯ-10, ಮೈಸೂರು-43, ರಾಯಚೂರು-2, ರಾಮನಗರ-1, ಶಿವಮೊಗ್ಗ-5, ತುಮಕೂರು-17, ಉಡುಪಿ-15, ಉತ್ತರ ಕನ್ನಡ-12, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.