ರಾಜ್ಯದಲ್ಲಿಂದು 37733 ಕೋವಿಡ್ ಪ್ರಕರಣ : 217 ಮಂದಿ ಸಾವು
Team Udayavani, May 2, 2021, 8:21 PM IST
ಬೆಂಗಳೂರು: ಕಳೆದ ಎರಡು ದಿನಗಳ ಅಂಕಿ-ಅಂಶಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದೆ.
ಕಳೆದ 24ಗಂಟೆಯಲ್ಲಿ ( ದಿನಾಂಕ:01.05.2021, 00:00 ರಿಂದ 23:59) ರಾಜ್ಯದಲ್ಲಿ 37733 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ, 21149 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೆ 1164398 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ, 421436 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 217 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 16011 ಮಂದಿ ಸಾವನ್ನಪ್ಪಿದ್ದಾರೆ, ಒಟ್ಟು 1601865 ಪ್ರಕರಣಗಳಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ 691, ಬಳ್ಳಾರಿ 1156, ಬೆಳಗಾವಿ 372, ಬೆಂಗಳೂರು ಗ್ರಾಮಾಂತರ 286, ಬೆಂಗಳೂರು ನಗರ 21199, ಬೀದರ್ 584, ಚಾಮರಾಜನಗರ 271, ಚಿಕ್ಕಬಳ್ಳಾಪುರ 446, ಚಿಕ್ಕಮಗಳೂರು 166, ಚಿತ್ರದುರ್ಗ 152, ದಕ್ಷಿಣ ಕನ್ನಡ 996, ದಾವಣಗೆರೆ 317, ಧಾರವಾಡ 741, ಗದಗ 118, ಹಾಸನ 792, ಹಾವೇರಿ 157, ಕಲಬುರಗಿ 427, ಕೊಡಗು 246, ಕೋಲಾರ 282, ಕೊಪ್ಪಳ 567, ಮಂಡ್ಯ 653, ಮೈಸೂರು 2750, ರಾಯಚೂರು 445, ರಾಮನಗರ 441, ಶಿವಮೊಗ್ಗ 620, ತುಮಕೂರು 1302, ಉಡುಪಿ 413, ಉತ್ತರ ಕನ್ನಡ 5328, ವಿಜಯಪುರ 303, ಯಾದಗಿರಿಯಲ್ಲಿ 302 ಪ್ರಕರಣಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.