ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ತೇಜಸ್ವಿ ಸೂರ್ಯ
Team Udayavani, Aug 10, 2021, 2:53 PM IST
ಬೆಂಗಳೂರು: ಸಂಸತ್ತಿನಲ್ಲಿ ಸೋಮವಾರ “ಠೇವಣಿ ವಿಮೆ ಸಾಲ ಖಾತರಿ (ತಿದ್ದುಪಡಿ) ಮಸೂದೆ-2021′ ಅನ್ನು ಅಂಗೀಕಾರ ಗೊಂಡ ಹಿನ್ನೆಲೆ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಹೂಡಿಕೆ ಮಾಡಿ ಸಂಕಷ್ಟಕ್ಕೀಡಾಗಿರುವ ಎಲ್ಲ ಠೇವಣಿದಾರರಿಗೆ ಪರಿಹಾರ ದೊರಕಿದಂತಾಗಿದ್ದು ಈ ಹಿನ್ನೆಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ತೇಜಸ್ವಿ ಸೂರ್ಯ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು,ಗುರುರಾಘವೇಂದ್ರ ಬ್ಯಾಂಕ್‌ನ 40 ಸಾವಿರಕ್ಕೂ ಅಧಿಕ ಠೇವಣಿದಾರರಿಗೆ (ಹೆಚ್ಚಿನ ಪ್ರಮಾಣದಲ್ಲಿ ಹಿರಿಯ ನಾಗರಿಕರು, ಮಧ್ಯಮ ವರ್ಗ, ನಿವೃತ್ತನೌಕರರು) ಅನುಕೂಲವಾಗಲಿದ್ದು, ಸಾಮಾನ್ಯ ನಾಗರಿಕರ ಹಿತಾಸಕ್ತಿಗೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರವು 90 ದಿನಗಳ ಕಾಲಮಿತಿಯಲ್ಲಿ 5 ಲಕ್ಷದವರೆಗಿನ ಮೊತ್ತ ಪಡೆಯಲು ಅನುಕೂಲವಾಗುವಂತೆ ಮಸೂದೆ ಜಾರಿಗೆ ತಂದಿರುವುದು ಶ್ಲಾಘನೀಯ ಎಂದರು.
ಇದನ್ನೂ ಓದಿ:ದೀನದಯಾಳ್ ಉಪಾಧ್ಯಾಯ, ಸಾವರ್ಕರ್, ಶ್ಯಾಂಪ್ರಸಾದ ಮುಖರ್ಜಿ ಬ್ರಿಟಿಷರ ಏಜೆಂಟ್ ಗಳು:ಹರಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.