ಕೋವಿಡ್: ರಾಜ್ಯದಲ್ಲಿಂದು 406 ಹೊಸ ಪ್ರಕರಣ ಪತ್ತೆ | 637 ಸೋಂಕಿತರು ಗುಣಮುಖ
Team Udayavani, Oct 10, 2021, 6:59 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 406 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 10 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 637 ಜನ ಸೋಂಕಿತರು ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 10154 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.35 % ಹಾಗೂ ಡೆತ್ ರೇಟ್ 2.46 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ‍್ಯೆ :
ಬಾಗಲಕೋಟೆ-2, ಬಳ್ಳಾರಿ-4, ಬೆಳಗಾವಿ-5, ಬೆಂಗಳೂರು ಗ್ರಾಮಾಂತರ-5, ಬೆಂಗಳೂರು ನಗರ-156, ಬೀದರ್-0, ಚಾಮರಾಜನಗರ-2, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-11, ಚಿತ್ರದುರ್ಗ-4, ದಕ್ಷಿಣ ಕನ್ನಡ-38, ದಾವಣಗೆರೆ-4, ಧಾರವಾಡ-7, ಗದಗ-0, ಹಾಸನ-32, ಹಾವೇರಿ-0, ಕಲಬುರಗಿ-0, ಕೊಡಗು-9, ಕೋಲಾರ-4, ಕೊಪ್ಪಳ-0, ಮಂಡ್ಯ-11, ಮೈಸೂರು-56, ರಾಯಚೂರು-1, ರಾಮನಗರ-3, ಶಿವಮೊಗ್ಗ-11, ತುಮಕೂರು-13, ಉಡುಪಿ-23, ಉತ್ತರ ಕನ್ನಡ-18, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.