ರಾಜ್ಯದಲ್ಲಿಂದು 41664 ಪ್ರಕರಣ, 349 ಜನರ ಸಾವು
Team Udayavani, May 15, 2021, 7:37 PM IST
ಬೆಂಗಳೂರು : ಲಾಕ್ ಡೌನ್ ಘೋಷಣೆಯಾಗಿದ್ದರೂ ಕೂಡ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿಲ್ಲ. ಇಂದು 41664 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿ ( ದಿನಾಂಕ:14.05.2021, 00:00 ರಿಂದ 23:59 ರವರೆಗೆ)ಯಲ್ಲಿ 41664 ಜನಕ್ಕೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಇದೇ ಅವಧಿಯಲ್ಲಿ 349 ಜನರು ಮಹಾಮಾರಿ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಪ್ರಕರಣಗಳು :
ಬಾಗಲಕೋಟೆ-584, ಬಳ್ಳಾರಿ-1622, ಬೆಳಗಾವಿ-1502, ಬೆಂಗಳೂರು ಗ್ರಾಮಾಂತರ-1265, ಬೆಂಗಳೂರು ನಗರ-13402, ಬೀದರ್-185, ಚಾಮರಾಜನಗರ-535, ಚಿಕ್ಕಬಳ್ಳಾಪುರ-595, ಚಿಕ್ಕಮಗಳೂರು-1093, ಚಿತ್ರದುರ್ಗ-454, ದಕ್ಷಿಣ ಕನ್ನಡ-1787, ದಾವಣಗೆರೆ-292, ಧಾರವಾಡ-901, ಗದಗ-459,ಹಾಸನ-2443, ಹಾವೇರಿ-267, ಕಲಬುರಗಿ-832, ಕೊಡಗು-483, ಕೋಲಾರ-778, ಕೊಪ್ಪಳ-630,ಮಂಡ್ಯ-1188, ಮೈಸೂರು-2489, ರಾಯಚೂರು-467, ರಾಮನಗರ-524, ಶಿವಮೊಗ್ಗ-1081, ತುಮಕೂರು-2302, ಉಡುಪಿ-1146, ಉತ್ತರ ಕನ್ನಡ-1226, ವಿಜಯಪುರ-789, ಯಾದಗಿರಿ-343 .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.