ಬೆಂಗಳೂರು ವಿವಿಗೆ 417 ಕೋಟಿ ರೂ.ಬಜೆಟ್‌

Team Udayavani, Mar 26, 2017, 12:22 PM IST

bang-vv.jpg

ಬೆಂಗಳೂರು: 2017-18ನೇ ಸಾಲಿನ ಬೆಂಗಳೂರು ವಿಶ್ವವಿದ್ಯಾಲಯದ ಬಜೆಟ್‌ ಮಂಡಿಸಲಾಗಿದ್ದು, 417 ಕೋಟಿ ರೂ.ಬಜೆಟ್‌ಗೆ ಅನುಮೋದನೆ ಪಡೆಯಲಾಗಿದೆ. ಜ್ಞಾನಭಾರತಿ ಆವರಣದಲ್ಲಿ ನಡೆದ ಅಕಾಡೆಮಿ ಪರಿಷತ್‌ ಸಭೆಯಲ್ಲಿ ಶನಿವಾರ ಬಜೆಟ್‌ ಮಂಡನೆಯಾಗಿದ್ದು, ಈ ಬಾರಿ 3 ಕೋಟಿ ರೂ.ಗಳ ಕೊರತೆ ಬಜೆಟ್‌ ಮಂಡಿಸಲಾಗಿದೆ.

ಅನುಮೋ ದನೆ ಪಡೆಯಲಾದ ಒಟ್ಟು ಬಜೆಟ್‌ನಲ್ಲಿ 417 ಕೋಟಿ ರೂ.ಗಳ ಮೊತ್ತದಲ್ಲಿ 135 ಕೋಟಿಯನ್ನು ರಾಜ್ಯ ಸರ್ಕಾರ ಹಾಗೂ ಬಾಕಿ ಹಣವನ್ನು ವಿವಿಯ ವಿವಿಧ ಆರ್ಥಿಕ ಮೂಲಗಳಿಂದ ಸಂಗ್ರಹಿಸಲು ನಿರ್ಧರಿಸಿದೆ. ಜತೆಗೆ ಯುಜಿಸಿ ಪಂಚವಾರ್ಷಿಕ ಯೋಜನೆಗಳಲ್ಲಿ ವಿವಿಗೆ ಬರುವ ಅನು ದಾನ ಬಳಸಿಕೊಂಡು ಹಣ ಕೊರತೆ ನೀಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. 

ವಿವಿಗೆ 165 ಕೋಟಿ ಹಣ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರು ವಿವಿವಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸರ್ಕಾರ 135 ಕೋಟಿ ನೀಡಿದ್ದು,  ವೇತನಕ್ಕಾಗಿ 95 ಕೋಟಿ ರೂ, ಪಿಂಚಣಿಗೆ 28 ಕೋಟಿ ರೂ. ಹಾಗೂ 12 ಕೋಟಿ ರೂ. ವಿವಿ ಅಭಿವೃದ್ಧಿಗೆ ಮೀಸಲಿಡಲಾಗಿದೆ.

ಬಿಎ ಪದವಿ ಸ್ಥಗಿತಕ್ಕೆ ಅನುಮತಿ: ಬಸವಗುಡಿಯ ಬಿಎಂಎಸ್‌ ಮಹಿಳಾ ಕಾಲೇಜಿನಲ್ಲಿ ದಾಖಲಾತಿಯ ಕೊರತೆ ಹಿನ್ನೆಲೆಯಲ್ಲಿ ಬಿಎ ಪದವಿ ಸ್ಥಗಿತಗೊಳಿಸಲು ಆಡಳಿತ ಮಂಡಳಿ ಅನುಮತಿ ಕೋರಿದೆ. ಈ ಹಿನ್ನೆಲೆಯಲ್ಲಿ ವಿವಿ ಪ್ರತ್ಯೇಕ ಸಮಿತಿ ರಚಿಸಿ, ಪ್ರವೇಶ ಕಡಿಮೆಯಾಗಲು ಕಾರಣ ಹಾಗೂ ಸದ್ಯವಿರುವ ಹಾಜರಾತಿ ಬಗ್ಗೆ ಮಾಹಿತಿ ಪಡೆದು, ನಂತರ ಕೋರ್ಸ್‌ ಮುಚ್ಚುವ ಬಗ್ಗೆ ನಿರ್ಧರಿಸಲಿದೆ ಎಂದು ವಿವಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.