ರಾಜ್ಯದಲ್ಲಿಂದು 4234 ಜನರಿಗೆ ಕೋವಿಡ್ ಸೋಂಕು

Team Udayavani, Apr 1, 2021, 8:46 PM IST

Untitled-2

ಬೆಂಗಳೂರು: ರಾಜ್ಯದಲ್ಲಿ ಇಂದು 4234 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 18 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,585 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 10,01,238 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1599 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,57,769 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ ಒಟ್ಟು 30,865 ಸಕ್ರಿಯ ಪ್ರಕರಣಗಳು ಇದ್ದು, 265 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸ್ಪೋಟವಾಗಿದೆ. ಇವತ್ತು ಒಂದೇ ದಿನ 2906 ಜನರಿಗೆ ಸೋಂಕು ತಗಲಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 21,789 ಸಕ್ರಿಯ ಪ್ರಕರಣಗಳು ಇವೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಟಾಪ್ ನ್ಯೂಸ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Raichur: ಕಾಂಗ್ರೆಸ್ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ: ಚಕ್ರವರ್ತಿ ಸೂಲಿಬೆಲೆ ಕಿಡಿ

Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿಕೆಶಿ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ… ಸಚಿವ ಎಚ್.ಕೆ.ಪಾಟೀಲ್ ಗರಂ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.