ರಾಜ್ಯದಲ್ಲಿಂದು 4,373 ಕೋವಿಡ್ -19 ಹೊಸ ಪ್ರಕರಣಗಳು ಪತ್ತೆ
Team Udayavani, Apr 3, 2021, 9:57 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 4,373 ಕೋವಿಡ್ -19 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 19 ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ವರೆಗೂ ರಾಜ್ಯದಲ್ಲಿ 10,10,602 ಪ್ರಕರಣಗಳು ದಾಖಲಾಗಿದ್ದು, ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,610ಕ್ಕೆ ತಲುಪಿದೆ.
ಇಂದು 1,959 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಒಟ್ಟು 36,614 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೆ 9,61,359 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಾದ್ಯಂತ 327 ಸೋಂಕಿತರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿಂದು 3,002 ಜನರಿಗೆ ಕೋವಿಡ್ ಸೋಂಕು ತಗುಲಿದೆ. 6 ಜನ ಸೋಂಕಿತರು ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.