5.30 ಕೋಟಿ ರೂ. ತೆರಿಗೆ ವಂಚನೆ: ಪ‹ಭಾಕರ್‌ ರೆಡ್ಡಿ ಬಂಧನ

Team Udayavani, Mar 28, 2019, 11:54 AM IST

blore-5
ಬೆಂಗಳೂರು: ಆದಾಯ ತೆರಿಗೆ, ದಂಡ ಹಾಗೂ ಬಡ್ಡಿ ಪಾವತಿಸದೆ ವಂಚಿಸಿದ ರಿಯಲ್‌ ಎಸ್ಟೇಟ್‌ ಉದ್ಯಮಿ, ರಾಜಕೀಯ ಮುಖಂಡ ಪ್ರಭಾಕರ್‌ ರೆಡ್ಡಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದೂರಿನ ಮೇರೆಗೆ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಬುಧವಾರ ಸಂಜೆ ವಶಕ್ಕೆ ಪಡೆದು, ಆದಾಯ ತೆರಿಗೆ ವಸೂಲಾತಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಪ್ರಭಾಕರ್‌ ರೆಡ್ಡಿಯು ಆದಾಯ ತೆರಿಗೆ, ದಂಡ ಸೇರಿ 5.30 ಕೋಟಿ ರೂ. ಹಾಗೂ ಬಡ್ಡಿ ಪಾವತಿಸಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಕಟ್ಟದೆ ನಿರ್ಲಕ್ಷ್ಯ ಮಾಡಿದ್ದರು. ಈ ಸಂಬಂಧ ಹಲವು ಬಾರಿ ನೋಟಿಸ್‌ ಜಾರಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಭಾಕರ್‌ ರೆಡ್ಡಿ ಬಂಧಿಸುವಂತೆ ಹೈಗ್ರೌಂಡ್ಸ್‌ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಸಂಬಂಧ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಆರೋಪಿಯನ್ನು ಪೊಲೀಸರ ಸಹಾಯದಿಂದ ವಶಕ್ಕೆ ಪಡೆದು, ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ ಕೇಂದ್ರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದರು.
ಕೆಲ ದಿನಗಳ ಹಿಂದೆ ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ಪ್ರಭಾಕರ್‌ ರೆಡ್ಡಿ ಮನೆ ಹಾಗೂ ಇತರೆಡೆ ಶೋಧ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂ.ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಇದನ್ನು ಪ್ರಭಾಕರ್‌ ರೆಡ್ಡಿ
ಕೂಡ ಒಪ್ಪಿಕೊಂಡಿದ್ದರು. ಹೀಗಾಗಿ ತೆರಿಗೆ ಪಾವತಿ ಮಾಡುವಂತೆ ನೋಟಿಸ್‌ ಕೂಡ ಜಾರಿ ಮಾಡಲಾಗಿತ್ತು.
ಈ ಮಧ್ಯೆ ಆರೋಪಿ ಪ್ರಭಾಕರ್‌ ರೆಡ್ಡಿ 2013 ಮತ್ತು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಒಮ್ಮೆ ಲೋಕಸಭೆ
ಚುನಾವಣೆ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ ಪರಿಶೀಲಿಸಿದಾಗ, ಅಫಿಡವಿಟ್‌ನಲ್ಲಿ ಉಲ್ಲೇಖೀಸಿದ್ದ ಆದಾಯಕ್ಕೂ ತೆರಿಗೆ ಪಾವತಿ ಮಾಡಿರಲಿಲ್ಲ. ಅಷ್ಟೇ ಅಲ್ಲದೆ, ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಕೋಟ್ಯಂತರ ರೂ. ಹೂಡಿಕೆ ಮಾಡಿರುವುದು ಕಂಡು ಬಂದಿದ್ದು, ಇದ್ಯಾವುದಕ್ಕೂ ತೆರಿಗೆ ಪಾವತಿ ಮಾಡಿರಲಿಲ್ಲ. ಈ ಸಂಬಂಧ ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಪ್ರತ್ಯೇಕ ವಿಚಾರಣೆ ಕೂಡ ನಡೆಯುತ್ತಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.