ಟ್ರಾಫಿಕ್‌ ನಡುವೆ ನುಸುಳಿ 5 ಲಕ್ಷ ದರೋಡೆ


Team Udayavani, Sep 28, 2017, 12:24 PM IST

robbery.jpg

ಬೆಂಗಳೂರು: ಸಂಚಾರ ದಟ್ಟಣೆಯಲ್ಲಿ ನಿಂತಿದ್ದ ಆಕ್ಟಿವ್‌ ಹೊಂಡಾದಲ್ಲಿದ್ದ 5 ಲಕ್ಷ ರೂ. ಹಣವಿದ್ದ ಬ್ಯಾಗನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿರುವ ಘಟನೆ ಲಗ್ಗೆರೆ ಬಳಿಯ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಇಂಡಿಯನ್‌ ಗ್ಯಾಸ್‌ ಏಜೆನ್ಸಿಯ ವ್ಯವಸ್ಥಾಪಕ ಚನ್ನಬಸಪ್ಪ ಹಣ ಕಳೆದುಕೊಂಡವರು. ಗ್ಯಾಸ್‌ ಏಜೆನ್ಸಿಯಲ್ಲಿ ಸಂಗ್ರಹವಾಗಿದ್ದ 5 ಲಕ್ಷ ರೂ. ಹಣವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು, ಅದನ್ನು ಆಕ್ವಿವ್‌ ಹೋಂಡಾ ಮುಂಭಾಗದಲ್ಲಿ ಇಟ್ಟುಕೊಂಡು ಲಗ್ಗೆರೆ ಬಳಿಯ ಹೋಗುತ್ತಿದ್ದರು. ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಚನ್ನಬಸಪ್ಪ ನಿಧಾನವಾಗಿ ಹೋಗುತ್ತಿದ್ದರು.

ಇದೇ ವೇಳೆ ಹಿಂಬದಿಯಿಂದ ಮತ್ತೂಂದು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಏಕಾಏಕಿ ಬ್ಯಾಗ್‌ ಕಿತ್ತುಕೊಂಡು ಸಂಚಾರ ದಟ್ಟಣೆಯಲ್ಲೇ ನುಸುಳಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಲಗ್ಗೆರೆಯ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರದ ಬಳಿ ಪೀಕ್‌ ಅವರ್‌ನಲ್ಲಿ ವಾಹನದಟ್ಟಣೆ ಹೆಚ್ಚಿರುತ್ತದೆ.

ಈ ವೇಳೆ ವಾಹನಗಳು ಮಂದಗತಿಯಲ್ಲಿ ಸಾಗುತ್ತವೆ. ಇದರ ಲಾಭ ಪಡೆದ ಕಳ್ಳರು ಹಣದ ಬ್ಯಾಗ್‌ ಲಪಟಾಯಿಸಿ ಪಕ್ಕದ ಸರ್ವಿಸ್‌ ರಸ್ತೆ ಮೂಲಕ ಪರಾರಿಯಾಗಿದ್ದಾರೆ.  ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಪೀಣ್ಯ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.