5 ಸಾವಿರ ಕೋಟಿ ಬಿಡುಗಡೆಗೆ ಮನವಿ
Team Udayavani, Aug 30, 2019, 3:02 AM IST
ಬೆಂಗಳೂರು: ರಾಜ್ಯದಲ್ಲಿ ನೆರೆ ಹಾಗೂ ಬರ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ 5 ಸಾವಿರ ಕೋಟಿ ರೂ. ಮಧ್ಯಂತರ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ಕಾಂಗ್ರೆಸ್ ಮನವಿ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಪ್ರಧಾನಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿನ ಪ್ರವಾಹದಿಂದ ಲಕ್ಷಾಂತರ ಕೋಟಿ ರೂಪಾಯಿ ಆಸ್ತಿ ಹಾನಿಯಾಗಿರುವುದರಿಂದ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ಶೀಘ್ರವೇ ವೈಮಾನಿಕ ಸಮೀಕ್ಷೆ ನಡೆಸಬೇಕು. ಪ್ರವಾಹ ಪರಿಹಾರಕ್ಕಾಗಿ ತಕ್ಷಣ ಮಧ್ಯಂತರ ಪರಿಹಾರವಾಗಿ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಹಾಗೂ ಬರ ಪರಿಹಾರಕ್ಕೂ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Crime: ವಾಟರ್ ಹೀಟರ್ನಿಂದ ಸ್ನೇಹಿತನ ಕೊಲೆಗೈದವ ಸೆರೆ
State Govt: ಸರ್ಕಾರದ ಬಳಿಯೇ ಇದೆ ಪಂಚಾಯತ್ ಅಧಿಕಾರ!
Fraud Case: ಉದ್ಯಮಿಗೂ 5 ಕೋಟಿ ರೂ. ವಂಚಿಸಿದ್ದ ಐಶ್ವರ್ಯ: ಆರೋಪ
Bengaluru: ನಕಲಿ ದಾಖಲೆ ನೀಡಿ ಹುದ್ದೆ ಪಡೆದ ಆರೋಪದಡಿ ಪಿಎಸ್ಐ ವಿರುದ್ಧ ಕೇಸ್
Fraud Case: ಸಾಗರದ ಚಿನ್ನದಂಗಡಿಗೂ 20 ಲಕ್ಷ ವಂಚಿಸಿದ್ದ ವರ್ತೂರು ಆಪ್ತೆ ಶ್ವೇತಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.