ಕೋವಿಡ್ : ರಾಜ್ಯದಲ್ಲಿಂದು 523 ಹೊಸ ಪ್ರಕರಣ | 621 ಸೋಂಕಿತರು ಗುಣಮುಖ
Team Udayavani, Oct 6, 2021, 7:01 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 523 ಕೋವಿಡ್ ನೂತನ ಪಕ್ರಣಗಳು ಪತ್ತೆಯಾಗಿದ್ದು, 9 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಅ.6) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 621 ಜನ ಸೋಂಕಿತರು ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 11819 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.39% ಹಾಗೂ ಡೆತ್ ರೇಟ್ 1.72 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-6, ಬೆಳಗಾವಿ-5, ಬೆಂಗಳೂರು ಗ್ರಾಮಾಂತರ-9, ಬೆಂಗಳೂರು ನಗರ-205, ಬೀದರ್-2, ಚಾಮರಾಜನಗರ-2, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-7, ಚಿತ್ರದುರ್ಗ-6, ದಕ್ಷಿಣ ಕನ್ನಡ-43, ದಾವಣಗೆರೆ-3, ಧಾರವಾಡ-4, ಗದಗ-2, ಹಾಸನ-50, ಹಾವೇರಿ-0, ಕಲಬುರಗಿ-0, ಕೊಡಗು-11, ಕೋಲಾರ-3, ಕೊಪ್ಪಳ-1, ಮಂಡ್ಯ-18, ಮೈಸೂರು-62, ರಾಯಚೂರು-1, ರಾಮನಗರ-4, ಶಿವಮೊಗ್ಗ-21, ತುಮಕೂರು-28, ಉಡುಪಿ-16, ಉತ್ತರ ಕನ್ನಡ-13, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.